ಬ್ರಾಹ್ಮಣರ ಕುರಿತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ಉತ್ತರ ಕನ್ನಡ ಗೋಕರ್ಣದ ಗಣಪತಿ ದೇವಾಲಯದ ಅರ್ಚಕರು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ತಂದೆ ನಿಮ್ಮ ಬಗ್ಗೆ ಅಪಾರವಾದ ಗೌರವವಿದೆ.