Widgets Magazine
Widgets Magazine

ಇಬ್ಬರು ಮುಖ್ಯಮಂತ್ರಿಗಳನ್ನು ನಿಭಾಯಿಸಲಾಗದ ಪ್ರಧಾನಿ– ಸಚಿವ

ಧಾರವಾಡ, ಶುಕ್ರವಾರ, 26 ಜನವರಿ 2018 (19:49 IST)

Widgets Magazine

ಮಹಾದಾಯಿ ವಿವಾದ ಬಗೆಹರಿಸಲು ಇಬ್ಬರು ಮುಖ್ಯಮಂತ್ರಿಗಳನ್ನು ನಿಭಾಯಿಸಲಾಗದ ಪ್ರಧಾನಮಂತ್ರಿ ದೇಶವನ್ನು ಹೇಗೆ ನಿಭಾಯಿಸುತ್ತಾರೆ ಎಂದು ವಿನಯ ಕುಲಕರ್ಣಿ ವ್ಯಂಗವಾಡಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಎರಡ್ಮೂರು ತಿಂಗಳಲ್ಲಿ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಆರಂಭವಾಗಲಿದ್ದು, ರಾಜ‌್ಯದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದ್ದಾರೆ.
 
ಸಂವಿಧಾನ ಬದಲಾವಣೆ ಮಾಡಲಾಗುವುದು ಎಂದು ಹೇಳುವುದು ಎಷ್ಟು ಸರಿ ಎಂದ ಅವರು, ಬಿಜೆಪಿ ನಾಯಕರ ಬಗ್ಗೆ ಚಿಂತನೆ ಮಾಡಬೇಕು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಮಹಾದಾಯಿ ಪ್ರಧಾನಿ ಸಚಿವ Mahadai Minister Prime Minister

Widgets Magazine

ಸುದ್ದಿಗಳು

news

ಮಹಿಳೆಗೆ ಸಹಾಯ ಮಾಡಿ ಮಾನವೀಯತೆ ಮೆರೆದ ಜಿ.ಪರಮೇಶ್ವರ್‌

ಮೂತ್ರಪಿಂಡ ವೈಫಲ್ಯದಿಂದ ತೊಂದರೆ ಅನುಭವಿಸುತ್ತಿರುವ ಮಹಿಳೆಯೊಬ್ಬರಿಗೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ ...

news

ಯಡಿಯೂರಪ್ಪಗೆ ಜ್ವರ– ಮನೆಯಲ್ಲಿ ವಿಶ್ರಾಂತಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜ್ವರದಿಂದ ಬಳಲುತ್ತಿದ್ದು, ಮನೆಯಲ್ಲಿ ವಿಶ್ರಾಂತಿ ...

news

ದೇವೇಗೌಡ ಬರದಿದ್ದರೆ ಮಹಾ ಮಸ್ತಕಾಭಿಷೇಕ ನಿಂತು ಹೋಗುತ್ತಾ– ಮಂಜು

ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಬರದಿದ್ದರೆ ಮಹಾ ಮಸ್ತಕಾಭಿಷೇಕ ನಿಂತು ಹೋಗುತ್ತಾ ಎಂದು ...

news

ಮುಖ್ಯಮಂತ್ರಿ ರೇಸಿನ ಬಗ್ಗೆ ಗೊಂದಲದ ಹೇಳಿಕೆ ನೀಡಿದ ಡಿಕೆ ಶಿವಕುಮಾರ

ಸದ್ಯಕ್ಕೆ ಮುಖ್ಯಮಂತ್ರಿಯ ಹುದ್ದೆಯ ರೇಸಲ್ಲಿ ನಾನಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ ಹೇಳುವ ಮೂಲಕ ...

Widgets Magazine Widgets Magazine Widgets Magazine