ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ಹೆಚ್ಚಾಗ್ತಾನೆ ಇದೆ. ಕಳೆದ ತಿಂಗಳು ಉತ್ತರ ಕರ್ನಾಟಕಕ್ಕೆ ಹಲವು ಸರ್ಕಾರಿ ಯೋಜನೆಗಳಿಗೆ ಮೂರುಬಾರಿ ಆಗಮಿಸಿದ್ದ ಪ್ರಧಾನಿ ಮೋದಿ ಮತ್ತೆ ಇಂದು ರಾಜ್ಯಕ್ಕೆ ಆಗಮಿಸಿದ್ರು. ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸೋದಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿ ನಗರದ ಮಾದವರ ಬಳಿಯಿರುವ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರಕ್ಕೆ ಆಗಮಿಸಿ ಶಕ್ತಿ ಸಪ್ತಾಹ 2023 ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಿದ್ರು .