Widgets Magazine
Widgets Magazine

ಪ್ರಧಾನಿ ಮೋದಿ ಬಾಂಬೆಮಿಠಾಯಿ ಕಥೆ ಹೇಳ್ತಾರೆ: ಸಿಎಂ ಸಿದ್ದರಾಮಯ್ಯ

ಬಳ್ಳಾರಿ, ಶುಕ್ರವಾರ, 22 ಸೆಪ್ಟಂಬರ್ 2017 (13:23 IST)

Widgets Magazine

ಪ್ರಧಾನಮಂತ್ರಿ ನರೇಂದ್ರ ಮೋದಿ ಬಾಂಬೆ ಮಿಠಾಯಿ ಕಥೆ ಹೇಳ್ತಾರೆ. ಅವರದು ಕೇವಲ ಬೂಟಾಟಿಕೆ ಅದರ ಬಗ್ಗೆ ಮಾತನಾಡುವುದು ಬೇಡ ಎಂದು ವಾಗ್ದಾಳಿ ನಡೆಸಿದ್ದಾರೆ.
ಅಭಿವೃದ್ಧಿ ಪದದ ಅರ್ಥ ಏನು ಅಂತ ಗೊತ್ತೇನ್ರಿ? ಪ್ರಧಾನಿ ಮೋದಿ ಬಾಂಬೆಮಿಠಾಯಿ ಕಥೆ ಹೇಳ್ತಾರೆ, ಇವರದು ಬೂಟಾಟಿಕೆ. ಇಂತಹ ವಿಷಯಗಳ ಬಗ್ಗೆ ಮಾತನಾಡುವುದು ಸಮಯ ಹಾಳು ಮಾಡಿದಂತೆ ಎಂದು ಕಿಡಿಕಾರಿದ್ದಾರೆ. 
 
ಕೇಂದ್ರ ಸರಕಾರ ಬಡವರಿಗಾಗಿ ಏನು ಸಹಾಯ ಮಾಡಿದೆ? ಪ್ರಧಾನಿ ಮೋದಿ ಸರಕಾರ ಕೈಗಾರಿಕೋದ್ಯಮಿಗಳ, ಶ್ರೀಮಂತರ ಪರವಾಗಿದೆ. ಕೇಂದ್ರ ಸರಕಾರಕ್ಕೆ ಬಡವರ, ದೀನ ದಲಿತರ, ಶೋಷಿತರ ಬಗ್ಗೆ ಯಾವುದೇ ಕಾಳಜಿಯಿಲ್ಲ ಎಂದು ಗುಡುಗಿದ್ದಾರೆ.
 
ಕಳೆದ ಮೂರು ವರ್ಷಗಳಿಂದ ಕೇಂದ್ರ ಸರಕಾರ ಬರೀ ಘೋಷಣೆಗಳು ನೀಡುತ್ತಿದೆ. ಯಾವುದೇ ಜನಪರ ಯೋಜನೆಗಳು ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ಕೇಂದ್ರ ಸರಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಡಿನೋಟಿಫೈ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ: ಬಿಎಸ್‌ವೈಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು: ಶಿನರಾಮ್ ಕಾರಂತ ಬಡಾವಣೆ ಜಮೀನು ಕೈ ಬಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ...

news

ಅದು ಪಾಕಿಸ್ತಾನವಲ್ಲ, ಟೆರರಿಸ್ತಾನ: ವಿಶ್ವಸಂಸ್ಥೆಯಲ್ಲಿ ಭಾರತದ ಖಡಕ್ ಉತ್ತರ

ಭಾರತದ ವಿರುದ್ಧ ಕಿರು ಅಣ್ವಸ್ತ್ರ ಪ್ರಯೋಗದ ಬೆದರಿಕೆ ಹಾಕಿದ್ದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಭಾರತ ...

news

ಐಟಿ ಅಧಿಕಾರಿ ಪುತ್ರನನ್ನ ಅಪಹರಿಸಿ ಕೊಲೆ.. ಬೆಚ್ಚಿ ಬಿದ್ದ ಬೆಂಗಳೂರು

ಐಟಿ ಅಧಿಕಾರಿ ನಿರಂಜನ್ ಪುತ್ರ ಶರತ್ ಅಪಹರಣ ಪ್ರಕರಣ ದುರಂತ ಅಂತ್ಯ ಕಂಡಿದೆ. ಶರತ್ ಅಪಹರಣದ ಬಗ್ಗೆ ಪೋಷಕರು ...

news

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಿದ್ದಗಂಗಾ ಶ್ರೀ

ಬೆಂಗಳೂರು: ಜ್ವರ, ಗಂಟಲು ನೋವಿನಿಂದ ಬಳಲುತ್ತಿದ್ದ ನಡೆದಾಡುವ ದೇವರು, ಸಿದ್ಧಗಂಗಾ ಶ್ರೀಗಳನ್ನು ಗುಣಮುಖರಾದ ...

Widgets Magazine Widgets Magazine