Widgets Magazine
Widgets Magazine

ಸುಳ್ಳು ಪ್ರಚಾರದಲ್ಲಿ ಪ್ರಧಾನಿ ಮೋದಿಯದ್ದು ಎತ್ತಿದ ಕೈ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಂಗಳವಾರ, 25 ಜುಲೈ 2017 (13:50 IST)

Widgets Magazine

ಸುಳ್ಳು ಪ್ರಚಾರದಲ್ಲಿ ಪ್ರಧಾನಿ ಮೋದಿಯದ್ದು ಎತ್ತಿದ ಕೈ. ಆದರೆ, ನಾವು ಪ್ರಚಾರ ಮಾಡದೇ ಜನರ ಸೇವೆ ಮಾಡುತ್ತಿದ್ದೇವೆ ಎಂದು ಲೇವಡಿ ಮಾಡಿದ್ದಾರೆ.
 
ರಾಜ್ಯದ 6.5 ಕೋಟಿ ಜನರಿಗೆ ಸರಕಾರ ಜಾರಿಗೊಳಿಸಿದ ಒಂದಲ್ಲ ಒಂದು ಯೋಜನೆ ತಲುಪುವಂತೆ ಜಾರಿಗೊಳಿಸಿದ್ದೇವೆ. ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ ಬಹುತೇಕ ಆಶ್ವಾಸನೆಗಳನ್ನು ಪೂರೈಸಿದ್ದೇವೆ. ಇನ್ನುಳಿದ ಆಶ್ವಾಸನೆಗಳನ್ನು ಮುಂಬರುವ ದಿನಗಳಲ್ಲಿ ಪೂರೈಸುತ್ತೇವೆ ಎಂದು ಭರವಸೆ ನೀಡಿದರು.   
 
ಜನಧನ ಖಾತೆ ತೆರೆಯಿರಿ 15 ಲಕ್ಷ ರೂಪಾಯಿ ಹಣ ನಿಮ್ಮ ಖಾತೆಗೆ ಬರುತ್ತೆ ಎಂದಿದ್ದರು ಪ್ರಧಾನಿ ಮೋದಿ. ಆದರೆ, ನಿಮ್ಮ ಖಾತೆಗೆ 15 ರೂಪಾಯಿ ಕೂಡಾ ಬರಲಿಲ್ಲ, ಇದು ಕೇವಲ ಪ್ರಚಾರಕ್ಕಾಗಿ ಮಾಡಿದ್ದು ಅನ್ನೋದು ನಿಮಗೆ ಗೊತ್ತು ಎಂದು ವ್ಯಂಗ್ಯವಾಡಿದರು.
 
ಪರಿಶಿಷ್ಠ ಜಾತಿಯವರಿಗೆ 27400 ಕೋಟಿ ರೂಪಾಯಿಗಳನ್ನು ಮೀಸಲಾಗಿರಿಸಿದ್ದೇವೆ. ಹಿಂದೆಂದೂ ವಿಪಕ್ಷಗಳು ಇಂತಹ ಮೊತ್ತವನ್ನು ಮೀಸಲಾಗಿಟ್ಟಿರಲಿಲ್ಲ. ಬಡವರ, ಶೋಷಿತರ, ದೀನ ದಲಿತರ ಏಳಿಗೆಯೇ ಕಾಂಗ್ರೆಸ್ ಪಕ್ಷದ ಮುಖ್ಯ ಗುರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

2 ರೂಪಾಯಿಗಳಿಗಾಗಿ ಮಾಲೀಕನಿಗೆ ಚಾಕುವಿನಿಂದ ಇರಿದ ಗ್ರಾಹಕ

ಲೂಧಿಯಾನಾ: ಅಂಗಡಿ ಮಾಲೀಕನೊಂದಿಗೆ ನಡೆದ ಎರಡು ರೂಪಾಯಿಗಳ ಜಗಳದಲ್ಲಿ ಅಪರಿಚಿತ ಗ್ರಾಹಕನೊಬ್ಬ ಚಾಕುವಿನಿಂದ ...

news

14ನೇ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್ ಪ್ರಮಾಣ ವಚನ ಸ್ವೀಕಾರ

ದೇಶದ 14ನೇ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಸತ್ ಭವನದ ಸೆಂಟ್ರಲ್ ...

news

ಚೀನಾ ಪರ ನಿಂತ ಲಷ್ಕರ್ ಉಗ್ರರು: ಭಾರತದ ವಿರುದ್ಧ ಯುದ್ದಕ್ಕೆ ಕರೆ

ಗಡಿಯಲ್ಲಿ ಚೀನಾ ಭಾರತದ ವಿರುದ್ಧ ಮುಗಿಬೀಳುಲು ಸಜ್ಜಾಗಿರುವ ಬೆನ್ನಲ್ಲೇ ಪಾಕಿಸ್ತಾನ ಕೃಪಾಪೋಷಿತ ನಿಷೇಧಿತ ...

news

ಖ್ಯಾತ ವಿಜ್ಞಾನಿ, ಶಿಕ್ಷಣ ತಜ್ಞ, ಪ್ರೊಫೆಸರ್‌ ಯಶ್‌ ಪಾಲ್‌ ವಿಧಿವಶ

ಖ್ಯಾತ ವಿಜ್ಞಾನಿ, ಶಿಕ್ಷಣ ತಜ್ಞ, ಪದ್ಮ ವಿಭೂಷಣ ಪುರಸ್ಕೃತ ಪ್ರೊಫೆಸರ್‌ ಯಶ್‌ ಪಾಲ್‌ ಅವರು ...

Widgets Magazine Widgets Magazine Widgets Magazine