ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುಗಳ ರಕ್ಷಣೆ: ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಜಾತಿ ನಿಂದನೆ ಕೇಸ್

ಕಲಬುರ್ಗಿ, ಭಾನುವಾರ, 13 ಜನವರಿ 2019 (14:52 IST)

ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುಗಳ ರಕ್ಷಣೆ ಮಾಡಿರುವ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಹಂಗರಗಾ(ಬಿ) ಗ್ರಾಮದ ಬಳಿ ಈ ಘಟನೆ ನಡೆದಿದೆ.
ಯಾಳಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ವೇಳೆ ಗೋವುಗಳ ರಕ್ಷಣೆ ಮಾಡಲಾಗಿದೆ.

ಶ್ರೀರಾಮ ಸೇನೆ ಕಾರ್ಯಕರ್ತರು, ಐದು ಗೋವುಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಶ್ರೀರಾಮ ಸೇನೆ ಕಾರ್ಯಕರ್ತರು  ಮತ್ತು ಗೋವು ಸಾಗಿಸುವವರ ನಡುವೆ ವಾಗ್ವಾದ ನಡೆದಿದೆ.

ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಜಾತಿ ನಿಂದನೆ ಕೇಸ್ ನ್ನು ಗೋವು ಸಾಗಾಟಗಾರರು ದಾಖಲು ಮಾಡಿದ್ದಾರೆ.
ಶ್ರೀರಾಮ ಸೇನೆ ಕಾರ್ಯಕರ್ತರಿಂದ ಏಳು ಜನರ ಮೇಲೆ ಕೊಲೆ ಯತ್ನ ಕೇಸ್ ದಾಖಲು ಮಾಡಲಾಗಿದೆ. ಈ ಕುರಿತು
ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಧಾನಿ ಬಗ್ಗೆ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದೇನು ಗೊತ್ತಾ?

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾತನಾಡಿರುವ ಪ್ರಧಾನಿಗೆ ಸಚಿವ ತಿರುಗೇಟು ನೀಡಿದ್ದಾರೆ.

news

ಕಾಂಗ್ರೆಸ್ ನ ಯಾವ ಅತೃಪ್ತ ಶಾಸಕರ ಜೊತೆಗೂ ಸಂಪರ್ಕವಿಲ್ಲ- ಯಡಿಯೂರಪ್ಪ

ನವದೆಹಲಿ : ಕಾಂಗ್ರೆಸ್ ನ ಯಾವ ಅತೃಪ್ತ ಶಾಸಕರ ಜೊತೆಗೂ ಸಂಪರ್ಕವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ...

news

ರಾಜ್ಯ ಬಿಜೆಪಿ ನಾಯಕರ ಜೊತೆ ದೆಹಲಿಯಲ್ಲಿ ಇಂದು ಸಭೆ ನಡೆಸಲಿರುವ ಅಮಿತ್ ಶಾ

ನವದೆಹಲಿ : ಮುಂದಿನ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕರ್ನಾಟಕ ರಾಜ್ಯ ಬಿಜೆಪಿ ನಾಯಕರ ಜೊತೆ ...

news

ವೀರಶೈವ-ಲಿಂಗಾಯತ ಸಮಾಜವನ್ನು ಒಡೆಯುವ ಕೆಲಸ ಮಾಡಿದ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ ಶಾಮನೂರು ಶಿವಶಂಕರ್

ದಾವಣಗೆರೆ : ವೀರಶೈವ-ಲಿಂಗಾಯತ ಸಮಾಜವನ್ನು ಒಡೆಯುವ ಕೆಲಸ ಮಾಡಿದ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ...