ಸಿನಿಮಾ ಶೂಟಿಂಗ್ ವೇಳೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರ ದುರ್ಮರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಆಗ್ರಹ ಮಾಡಿ ಮೃತರ ಕುಟುಂಬದವರು ಟವರ್ ಏರಿದ ಘಟನೆ ನಡೆದಿದೆ.ಮೊಬೈಲ್ ಟವರ್ ಏರಿ ಮೃತರ ಕುಟುಂಬಸ್ಥರಿಂದ ಪ್ರತಿಭಟನೆ ನಡೆಯಿತು. ಬೆಂಗಳೂರು ಉತ್ತರ ತಾಲೂಕಿನ ಬಾಗಲೂರಿನಲ್ಲಿರುವ ಮೊಬೈಲ್ ಟವರ್ ಏರಿ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ್ರು. ಘಟನೆಯಲ್ಲಿ ಇಬ್ಬರು ಸಾವನ್ನಪಿದ್ರು ಸೌಜನ್ಯಕ್ಕೂ ಮೃತರ ಕುಟುಂಬಸ್ಥರನ್ನ ಭೇಟಿಯಾಗಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದ್ರು.ಸರ್ಕಾರ, ಚಿತ್ರತಂಡ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಮತ್ತು