ಬಯೋಕಾನ್ ಸಂಸ್ಥಾಪಕಿ ವಿರುದ್ಧ ಪ್ರತಿಭಟನೆ: ವಾಟಾಳ್ ನಾಗರಾಜ್ ಬಂಧನ, ಬಿಡುಗಡೆ

ಬೆಂಗಳೂರು, ಬುಧವಾರ, 11 ಜುಲೈ 2018 (15:01 IST)

ಕನ್ನಡ ಹೋರಾಟಗಾರರು, ಸಾಹಿತಿಗಳ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜೂಂದಾರ್ ಷಾ ವಿರುದ್ಧ ಇಂದು ಕನ್ನಡ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು. ವಾಟಾಳ್ ನಾಗರಾಜ್ ಸೇರಿ ಹಲವರನ್ನು ಬಂಧಿಸಿದ ಪೊಲೀಸರು ನಂತರ ಬಿಡುಗಡೆಗೊಳಿಸಿದರು. 

 
ಹೆಬ್ಬಗೋಡಿಯ ಬಯೋಕಾನ್ ಕಾರ್ಖಾನೆ ಮುಂಭಾಗದಲ್ಲಿ ಕನ್ನಡ ಒಕ್ಕೂಟಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಅವಹೇಳನಕಾರಿ ಹೇಳಿಕೆ ನೀಡಿರುವ ಷಾ ಕೂಡಲೇ ಕ್ಷಮೆ ಕೇಳಬೇಕು ಎಂದು ಹೋರಾಟಗಾರರು ಆಗ್ರಹಿಸಿದರು. ಬಯೋಕಾನ್ ಸಂಸ್ಥೆಗೆ ಮುತ್ತಿಗೆ ಹಾಕಲು ಯತ್ನಿಸುವ ಸಂದರ್ಭದಲ್ಲಿ ಹೋರಾಟಗಾರರನ್ನು ಪೊಲೀಸರು ಬಂಧಿಸಿದರು. ಆ ಬಳಿಕ ಬಿಡುಗಡೆಗೊಳಿಸಿದರು. 
 
 
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೆಡಿಪಿ ಸಭೆಯಲ್ಲಿ ಲವ್ ಯೂ ಎಂದು ಚಾಟ್ ಮಾಡಿದ ಅಧಿಕಾರಿ

ಯಾಕೆ ರೂಪ ನನ್ನ ಪಾಡಿಗೆ ನನ್ನ ಬಿಟ್ಟು ಬಿಡು ಎಂದು ಹೇಳಿದ್ರೆ ಹೇಗೆ ನಾನು ಸಾಯಲಾ ಎಂದು ವಾಟ್ಸಪ್ ನಲ್ಲಿ ...

news

ಬಾರ್ ಮುಂದೆ ರಾಶಿಗಟ್ಟಲೇ ಆಧಾರ್ ಕಾರ್ಡ್ ಪತ್ತೆ

ಬಾರ್ ಮುಂದೆ ರಾಶಿಗಟ್ಟಲೇ ಆಧಾರ್ ಕಾರ್ಡ್ ಗಳು ಪತ್ತೆಯಾಗಿರುವ ಘಟನೆ ಭವಾನಿ ಬಾರ್ ಮುಂಭಾಗ ನಡೆದಿದೆ.

news

ಗಮನ ಬೇರೆ ಕಡೆ ಸೆಳೆದು ಕಳ್ಳತನ: ಕುಖ್ಯಾತ ಕಳ್ಳರ ಬಂಧನ

ಗಮನ ಬೇರೆ ಕಡೆಗೆ ಸೆಳೆದು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಅಂತರಾಜ್ಯ ಕಳ್ಳರ ಬಂಧಿಸುವಲ್ಲಿ ಶಹರ ಠಾಣೆ ...

news

ಡಿಕೆಶಿ ನೀಡಿದ್ದ ಔತಣಕೂಟದಲ್ಲಿ ಭಾಗಿಯಾಗಿದ್ದ ಬಿಜೆಪಿ ಶಾಸಕರು ವಿಧಾನಸಭೆಗೆ ಗೈರು

ಬೆಂಗಳೂರು: ನಿನ್ನೆ ಕಾಂಗ್ರೆಸ್ ನಾಯಕ, ಸಚಿವ ಡಿಕೆ ಶಿವಕುಮಾರ್ ಆಯೋಜಿಸಿದ್ದ ಔತಣಕೂಟದಲ್ಲಿ ಪಾಲ್ಗೊಂಡು ...

Widgets Magazine
Widgets Magazine