ಕರ್ಮಕಾಂಡ ಬಯಲಿಗೆಳೆದ ಡಿಐಜಿ ರೂಪಾ ವಿರುದ್ಧವೇ ಪ್ರತಿಭಟನೆ ಜೋರು

Bangalore, ಸೋಮವಾರ, 17 ಜುಲೈ 2017 (12:45 IST)

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡಗಳ ಬಗ್ಗೆ ಡಿಐಜಿ ರೂಪಾ ಎರಡನೇ ವರದಿ ನೀಡಿದ ಬೆನ್ನಲ್ಲೇ ಅವರ ವಿರುದ್ಧ ಪ್ರತಿಭಟನೆಗಳೂ ಜೋರಾಗಿವೆ.


 
ಇಂದು ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಅಕ್ರಮ ಬಯಲಿಗೆಳೆದ ಐಪಿಎಸ್ ಅಧಿಕಾರಿ ರೂಪಾ ವಿರುದ್ಧ ಪ್ರತಿಭಟನೆ ನಡೆದಿದೆ. ಡಿಐಜಿ ರೂಪಾ ಪೊಲೀಸ್ ಇಲಾಖೆಯ ರಹಸ್ಯಗಳನ್ನು ಗೌಪ್ಯತೆ ಕಾಪಾಡಿಕೊಳ್ಳದೆ ಮಾಧ್ಯಮಗಳಿಗೆ ಹರಿಯಬಿಟ್ಟಿದ್ದಾರೆ ಎಂದು ಈ ಸಂಘಟನೆಗಳು ಆರೋಪಿಸಿವೆ.
 
ಇನ್ನೊಂದೆಡೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಡಿಐಜಿ ರೂಪಾ ಅವರಿಗೆ ಮಾಹಿತಿ ನೀಡಿದ್ದ ಶಂಕಿತ ಖೈದಿಗಳನ್ನು ರಾತ್ರೋ ರಾತ್ರಿ ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ ಎಂದು ಆರೋಪಿಸಲಾಗಿದೆ. ಸರ್ಕಾರ ನೇಮಿಸಿದ ತನಿಖಾ ತಂಡ ಬರುವ ಮೊದಲೇ ಸಾಕ್ಷ್ಯ ನಾಶಕ್ಕಾಗಿ ಎಲ್ಲಾ ರೀತಿಯ ತೆರೆ ಮರೆಯ ಪ್ರಯತ್ನ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.
 
ಇದನ್ನೂ ಓದಿ.. ಯುಪಿಎಗೆ ಕೈ ಕೊಟ್ಟು ಕೊನೆ ಗಳಿಗೆಯಲ್ಲಿ ಎನ್ ಡಿಎ ಕೈ ಹಿಡಿದಿ ಶರದ್ ಪವಾರ್
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಡಿಐಜಿ ರೂಪಾ ಪರಪ್ಪನ ಅಗ್ರಹಾರ ಜೈಲು ರಾಜ್ಯ ಸುದ್ದಿಗಳು Dig Roopa State News Parappana Agrahara Jail

ಸುದ್ದಿಗಳು

news

ಬಿಎಸ್‌ವೈ ನಿವಾಸದಲ್ಲಿ ಮಧ್ಯರಾತ್ರಿ ತಲಾಶ್ ಸರಿಯಲ್ಲ: ಶೆಟ್ಟರ್ ಕಿಡಿ

ಬೆಂಗಳೂರು: ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣ ಕುರಿತಂತೆ ಆರೋಪಿ ...

news

ಫ್ರಂಟ್, ಬ್ಯಾಕ್, ರೈಟ್ ಲೆಫ್ಟ್ ಎಲ್ಲರಿಗೂ ಹುದ್ದೆ ದೊರೆತಿವೆ: ಅಂಜನೇಯ

ಬೆಂಗಳೂರು: ಕೆಪಿಸಿಸಿ ಪದಾಧಿಕಾರಿಗಳ ನೇಮಕದಲ್ಲಿ ತಾರತಮ್ಯವಾಗಿದೆ ಎನ್ನುವ ವರದಿಗಳಿಗೆ ಪ್ರತಿಕ್ರಿಯೆ ನೀಡಿದ ...

news

ಮಂಗಳೂರು, ಕಾರವಾರ ಸಮುದ್ರತಳದಲ್ಲಿ ಅಪಾರದ ಪ್ರಮಾಣ ನಿಧಿ ಪತ್ತೆ ಹಚ್ಚಿದ ವಿಜ್ಞಾನಿಗಳು..!

ಭೂಗರ್ಭ ಶಾಸ್ತ್ರದ ವಿಜ್ಞಾನಿಗಳು ಭಾರತದ ಸಾಗರ ತಳದಲ್ಲಿ ಅಪಾರ ಪ್ರಮಾಣದ ಅಮೂಲ್ಯ ಲೋಹಗಳು ಮತ್ತು ಖನಿಜಗಳು ...

news

ಯುಪಿಎಗೆ ಕೈ ಕೊಟ್ಟು ಕೊನೆ ಗಳಿಗೆಯಲ್ಲಿ ಎನ್ ಡಿಎ ಕೈ ಹಿಡಿದ ಶರದ್ ಪವಾರ್

ನವದೆಹಲಿ: ಇದುವರೆಗೆ ಕಾಂಗ್ರೆಸ್ ಪಕ್ಷದ ಪ್ರಮುಖ ಮಿತ್ರ ಪಕ್ಷವೆಂದೇ ಪರಿಗಣಿಸಲಾಗಿದ್ದ ಎನ್ ಸಿಪಿ ಪಕ್ಷದ ...

Widgets Magazine