ಪುರುಷರಿಗೂ ಉಚಿತ ಪ್ರಯಾಣದ ಯೋಜನೆ ಜಾರಿಗೆ ತರುವಂತೆ ಒತ್ತಾಯಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದಾರೆ.