Widgets Magazine
Widgets Magazine

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ಬೆಂಗಳೂರು, ಶುಕ್ರವಾರ, 10 ಮಾರ್ಚ್ 2017 (19:31 IST)

Widgets Magazine

ಪಿಯುಸಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳು ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣಿಸಬಹುದಾಗಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಉಮಾಸಂಕರ್ ಹೇಳಿದ್ದಾರೆ. 
 
ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹಾಲ್ ಟಿಕೆಟ್ ತೋರಿಸಿ ಬಸ್‌ನಲ್ಲಿ ಉಚಿತವಾಗಿ ಸಂಚಾರ ಮಾಡಬಹುದು ಎಂದು ತಿಳಿಸಿದ್ದಾರೆ.
 
ರಾಜ್ಯದಾದ್ಯಂತ ವಿದ್ಯಾರ್ಥಿಗಳು ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸೌಲಭ್ಯ ಪಡೆಯಬಹುದಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕರು ಮಾಹಿತಿ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

2012ರ ಮಾರುತಿ ಸಂಸ್ಥೆ ಹಿಂಸಾಚಾರ ಕೇಸ್: 31 ಮಂದಿ ದೋಷಿಗಳು

2012ರ ಗುರ್ ಗಾಂವ್`ನ ಮನೇಸರ್`ನಲ್ಲಿ ನಡೆದಿದ್ದ ಮಾರುತಿ ಸುಜುಕಿ ಸಂಸ್ಥೆಯ ಹಿಂಸಾಚಾರ ಪ್ರಕರಣಕ್ಕೆ ...

news

ಕೇಂದ್ರ ಸಚಿವ ಬಾಬುಲ್ ಸುಪ್ರಿಯೋಗೆ ಬಂಧನ ವಾರಂಟ್

ಕೋಲ್ಕತಾ: ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಕೇಂದ್ರ ಬೃಹತ್ ...

news

ಬಿಜೆಪಿಯವರಿಗೆ ತಾಕತ್ತಿದ್ರೆ ಕಪ್ಪು ಹಣ ತಂದು ಜನತೆಗೆ ಹಂಚಲಿ: ರಾಮಲಿಂಗಾರೆಡ್ಡಿ

ಚಿಕ್ಕಬಳ್ಳಾಪುರ: ಬಿಜೆಪಿ ನಾಯಕರಿಗೆ ಕೃತಿಗಿಂತ ಮಾತೇ ಬಂಡವಾಳವಾಗಿದೆ. ತಾಕತ್ತಿದ್ರೆ ವಿದೇಶದಲ್ಲಿರುವ ...

news

ಸಿಎಂ ಸಿದ್ದರಾಮಯ್ಯಗೆ ಅನ್ನದಾನ ಭಾರತಿ ಮಹಾಸ್ವಾಮಿ ಬೆದರಿಕೆ

ಬೆಂಗಳೂರು: ಬಜೆಟ್‌ನಲ್ಲಿ ತಂಗಡಿಗೆ ಮಠಕ್ಕೆ ಎರಡು ಕೋಟಿ ಹಣ ಕೊಡಿ ಇಲ್ಲದಿದ್ರೆ ಸ್ಟ್ರೈಕ್ ಮಾಡ್ತೇವೆ ಎಂದು ...

Widgets Magazine Widgets Magazine Widgets Magazine