ಇಂದು ಪುನೀತ್ ರಾಜ್ ಕುಮಾರ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಪುನೀತ್ ಅವರ ಸಮಾಧಿಗೆ ಕುಟುಂಬದ ಸದಸ್ಯರು ಪೂಜೆ ಸಲ್ಲಿಸಿದರು.ಪುಣ್ಯ ಸ್ಮರಣೆಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಆಗಮಿಸುತ್ತಿದಾರೆ.