ಸಿಎಂ ಸಿದ್ದರಾಮಯ್ಯ ಅಲ್ಲ, ಬೆಂಕಿರಾಮಯ್ಯ: ಆರ್.ಅಶೋಕ್

ಬೆಂಗಳೂರು, ಸೋಮವಾರ, 18 ಸೆಪ್ಟಂಬರ್ 2017 (15:39 IST)

ಅಲ್ಲ ಬೆಂಕಿರಾಮಯ್ಯರಾಗಿದ್ದಾರೆ ಎಂದು ಮಾಜಿ ಗೃಹಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. 
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಡುಕ ಉಂಟಾಗಿದೆ. ವಿಧಾನಸಭೆ ಚುನಾವಣೆ ಆರು ತಿಂಗಳುಗಳಿರುವಾಗಲೇ ಸೋಲಿನ ಭೀತಿ ಕಾಡುತ್ತಿದೆ. ಯುದ್ಧಕ್ಕೆ ಮೊದಲೇ ಕಾಂಗ್ರೆಸ್ ಶಸ್ತ್ರಾಸ್ತ್ರ ತ್ಯಜಿಸಿದೆ ಎಂದು ಲೇವಡಿ ಮಾಡಿದ್ದಾರೆ.
 
ಮುಂಬರುವ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ. ಭ್ರಷ್ಟ ಸರಕಾರವನ್ನು ಕಿತ್ತೊಗೆದು ಬಿಜೆಪಿ ಸರಕಾರ ಅಧಿಕಾರದ ಗದ್ದುಗೆ ಏರಲಿದೆ ಎಂದು ಭವಿಷ್ಯ ನುಡಿದರು.
 
ಕಾಂಗ್ರೆಸ್ ಪಕ್ಷದ ಸರಕಾರ ವೀರಶೈವ- ಲಿಂಗಾಯುತರಲ್ಲಿ ಭಿನ್ನಾಭಿಪ್ರಾಯಗಳನ್ನು ಮೂಡಿಸಿ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಖಮರುಲ್ ಇಸ್ಲಾಂ ಆಸೆಯಂತೆ ತಾಯಿ, ತಂದೆಯ ಸಮಾಧಿ ಪಕ್ಕದಲ್ಲೇ ದಫನ್

ಕಲಬುರ್ಗಿ: ಮಾಜಿ ಸಚಿವ ಖಮರುಲ್ ಇಸ್ಲಾಂ ಅವರ ಕೊನೆಯ ಆಸೆಯಂತೆ ಕಲಬುರಗಿ ಜಿಲ್ಲಾ ನ್ಯಾಯಾಲಯ ...

news

ಸಿಎಂ ಸಿದ್ದರಾಮಯ್ಯ ಸರಕಾರ ಭ್ರಷ್ಟಾತಿ ಭ್ರಷ್ಟ ಸರಕಾರ: ಬಿಎಸ್‌ವೈ

ಯಾದಗಿರಿ: ಜಾತಿ ಜಾತಿಗಳ ನಡುವೆ ಜಗಳ ಹಚ್ಚುತ್ತಿರುವ ಸಿಎಂ ಸಿದ್ದರಾಮಯ್ಯವರಿಗೆ ಮುಂಬರುವ ಚುನಾವಣೆಯಲ್ಲಿ ...

news

ಮಾಯಾ ಕೊಡ್ನಾನಿ ಕೇಸ್: ಕೋರ್ಟ್‌ಗೆ ಹಾಜರಾಗಿ ಸಾಕ್ಷಿ ನುಡಿದ ಅಮಿತ್ ಶಾ

ನವದೆಹಲಿ: ಮಾಜಿ ಸಚಿವೆ ಮಾಯಾ ಕೊಡ್ನಾನಿ ಪರವಾಗಿ ಸಾಕ್ಷ್ಯ ಹೇಳಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ...

news

ರೊಹಿಂಗ್ಯಾ ನಿರಾಶ್ರಿತರಿಂದ ಭದ್ರತೆಗೆ ಅಪಾಯವಿದೆ: ಸುಪ್ರೀಂಕೋರ್ಟ್`ಗೆ ಕೇಂದ್ರ ಅಫಿಡವಿಟ್

ರೊಹಿಂಗ್ಯಾ ನಿರಾಶ್ರಿತರು ದೇಶದ ಭದ್ರತೆಗೆ ಬಹುದೊಡ್ಡ ತೊಡಕಾಗಿದ್ದಾರೆ. ಹಲವರು ಉಗ್ರಗಾಮಿ ಸಂಘಟನೆಗಳು ...

Widgets Magazine
Widgets Magazine