Widgets Magazine
Widgets Magazine

ಆರ್.ಅಶೋಕ್ ಸತ್ಯ ಹರಿಶ್ಚಂದ್ರ ಸಂಬಂಧಿ- ರಾಮಲಿಂಗಾರೆಡ್ಡಿ

ಬೆಂಗಳೂರು, ಗುರುವಾರ, 1 ಫೆಬ್ರವರಿ 2018 (21:27 IST)

Widgets Magazine

ಬಿಜೆಪಿ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರು ಸತ್ಯಹರಿಶ್ಚಂದ್ರ ಸಂಬಂಧಿಕರು ಎಂಬುದು ಡಿಎನ್ಎ ಪರೀಕ್ಷೆಯಿಂದ ಗೊತ್ತಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿಯೊಂದಿಗೆ ಬಿಜೆಪಿಯವರು ಮಾತುಕತೆ ನಡೆಸಿರುವುದು ಸುಳ್ಳು ಎಂದು ಅಶೋಕ್ ಹೇಳಿರುವುದು ಸತ್ಯ ಇರಬೇಕು ಏಕೆಂದರೆ ಅವರು ಸಂಬಂಧಿ ಅವರು ಸುಳ್ಳು ಹೇಳಲ್ಲ ಎಂದಿದ್ದಾರೆ.

ಆರ್.ಅಶೋಕ ಅವರ ಡಿಎನ್ಎ ಪರೀಕ್ಷೆ ಮಾಡಿಸಲಾಗಿದ್ದು, ಅವರು  ಸತ್ಯಹರಿಶ್ಚಂದ್ರ ವಂಶಕ್ಕೆ ಸೇರಿದವರಾಗಿದ್ದಾರೆ. ನಾವು ಮಾತ್ರ ಸುಳ್ಳು ಹೇಳುತ್ತೇವೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಆರ್.ಅಶೋಕ್ ರಾಮಲಿಂಗಾರೆಡ್ಡಿ ಸತ್ಯ ಹರಿಶ್ಚಂದ್ರ R. Ashok Ramalinga Reddy Satya Harishchandra

Widgets Magazine

ಸುದ್ದಿಗಳು

news

ತನ್ವೀರ್ ಸೇಠ್ ಸೆಳೆಯಲು ಜೆಡಿಎಸ್ ಪ್ರಯತ್ನ?

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಜೆಡಿಎಸ್ ಪಕ್ಷಕ್ಕೆ ಸೆಳೆಯಲು ಪ್ರಯತ್ನಗಳು ...

news

ಸತ್ತ ಮೇಲೆ ಬಿಜೆಪಿಯವರು ಎಲ್ಲರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ...

ಸಂತೋಷ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದು, ಸತ್ತ ಮೇಲೆ ಬಿಜೆಪಿಯವರು ಎಲ್ಲರನ್ನು ಪಕ್ಷಕ್ಕೆ ...

news

ರಾಜಸ್ತಾನ ಉಪಚುನಾವಣೆಯಲ್ಲಿ ಬಿಜೆಪಿಗೆ ಸೋಲು

ರಾಜಸ್ತಾನದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದ್ದು, ಕಾಂಗ್ರೆಸ್ ಪಕ್ಷ ...

news

ಮಂಡ್ಯ ಜಿಲ್ಲೆ ದತ್ತು ಪಡೆದವರಂತೆ ಜೆಡಿಎಸ್ ವರ್ತನೆ- ಚಲುವರಾಯಸ್ವಾಮಿ ವಾಗ್ದಾಳಿ

ಮಂಡ್ಯ ಜಿಲ್ಲೆಯನ್ನು ದತ್ತು ಪಡೆದವರಂತೆ ವರ್ತಿಸುತ್ತಿರುವ ಜೆಡಿಎಸ್ ನಾಯಕರಿಗೆ ತಕ್ಕ ಪಾಠ ಕಲಿಸಬೇಕು ಎಂದು ...

Widgets Magazine Widgets Magazine Widgets Magazine