ಸಚಿವ ಎನ್. ಮಹೇಶ್ ರಾಜೀನಾಮೆಗೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ- ಬಿ.ಎಸ್.ವೈ

ಶಿವಮೊಗ್ಗ, ಶುಕ್ರವಾರ, 12 ಅಕ್ಟೋಬರ್ 2018 (13:59 IST)

: ಸಚಿವ ಎನ್. ಮಹೇಶ್ ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಅವರು ಸಚಿವ ಎನ್. ಮಹೇಶ್ ರಾಜೀನಾಮೆಗೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.


ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್ . ಮಹೇಶ್ ಅವರು ಮಾಯಾವತಿ ಪಕ್ಷಕ್ಕೆ ಸೇರಿದವರು. ಅವರ ರಾಜೀನಾಮೆಯ ಹಿಂದೆ  ಬಿಜೆಪಿಯ ಕೈವಾಡವಿಲ್ಲ. ಅವರ ರಾಜೀನಾಮೆಗೆ ವಿಶೇಷ ಕಾರಣ ಏನೂ ಎಂಬುದು ತಿಳಿದಿಲ್ಲ. ರಾಜೀನಾಮೆ ನೀಡಿರುವುದು ಸಚಿವ ಎನ್. ಮಹೇಶ್ ಅವರ ವೈಯಕ್ತಿಕವಾದ ವಿಚಾರ ಎಂದು ಹೇಳಿದ್ದಾರೆ.


ನಾವು ಪ್ರತಿಪಕ್ಷದ ಸ್ಥಾನದಲ್ಲಿ ಇದ್ದೇವೆ. ಪ್ರತಿಪಕ್ಷದ ಕೆಲಸ ಮಾಡುತ್ತೇವೆ. ಯಾವುದಾದರೂ ಕಾರಣಕ್ಕೆ ಸರ್ಕಾರ ಬಿದ್ರೆ ನೋಡೋಣ ಎಂದರು. ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಲಿಫ್ಟ್ ಕೆಟ್ಟಿದಕ್ಕೆ ವಾಸ್ತುದೋಷ ಎಂದು ಹೇಳಿದ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ

ಬೆಂಗಳೂರು : ಏನೇ ಕೆಲಸ ಮಾಡುವುದಾದರೂ ವಾಸ್ತು ನೋಡಿಕೊಂಡೆ ಕೆಲಸ ಮಾಡುವ ಲೋಕೋಪಯೋಗಿ ಸಚಿವ ಎಚ್‌.ಡಿ. ...

news

ಹನಿಮೂನ್ ಗೆಂದು ಹೋಟೆಲ್ ಗೆ ಬಂದ ನವಜೋಡಿ ಕುಡಿದ ಮತ್ತಿನಲ್ಲಿ ಮಾಡಿದ್ದೇನು ಗೊತ್ತಾ?

ಕೋಲಂಬೊ : ಕುಡಿದ ಮತ್ತು ನೆತ್ತಿಗೆರಿದರೆ ಜನರು ವಿಚಿತ್ರವಾಗಿ ವರ್ತಿಸುತ್ತಾರೆ ಎಂಬುದಕ್ಕೆ ಶ್ರೀಲಂಕಾದ ...

news

ಲಿಫ್ಟ್‌ನೊಳಗೆ ಸಿಲುಕಿಕೊಂಡ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ

ಬೆಂಗಳೂರು : ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಹಾಗೂ ಇತರ ಶಾಸಕರು ಲಿಫ್ಟ್‌ನೊಳಗೆ ಸಿಲುಕಿಕೊಂಡ ಘಟನೆ ...

news

ಸಚಿವ ಸ್ಥಾನಕ್ಕೆ ಮಹೇಶ್ ರಾಜೀನಾಮೆ: ರೇವಣ್ಣ ಹೇಳಿದ್ದೇನು ಗೊತ್ತಾ?

ಶಿಕ್ಷಣ ಸಚಿವ ಎನ್. ಮಹೇಶ್ ರಾಜೀನಾಮೆ‌ ನೀಡಿರುವ ಬಗ್ಗೆ ನನಗೆ ಮಾಹಿತಿಯಿಲ್ಲ. ಹೆಚ್.ಡಿ.ಕುಮಾರಸ್ವಾಮಿಗೆ ...

Widgets Magazine