Widgets Magazine
Widgets Magazine

ರಾಜ್ಯಕ್ಕೆ ರಾಹುಲ್‌ಗಾಂಧಿ ಬಂದಾಗ ಬಂದ್‌ ನಡೆಸುತ್ತೇವೆ– ಶೆಟ್ಟರ್‌

ಹುಬ್ಬಳ್ಳಿ, ಸೋಮವಾರ, 22 ಜನವರಿ 2018 (16:37 IST)

Widgets Magazine

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಬಂದಾಗ ನಾವು ರಾಜ್ಯದ ಬಂದ್‌ಗೆ ಕರೆ ನೀಡುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್‌ ಎಚ್ಚರಿಕೆ ನೀಡಿದ್ದಾರೆ.
 
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನವರಿ 25ರಂದು ಹಮ್ಮಿಕೊಂಡಿರುವ ಬಂದ್ ಹಿಂದೆ ಮುಖ್ಯಮಂತ್ರಿ ಕುತಂತ್ರವಿದೆ. ನಮಗೂ ರಾಜಕೀಯ ಗೊತ್ತಿದೆ. ರಾಹುಲ್ ಗಾಂಧಿ ರಾಜ್ಯಕ್ಕೆ ಬಂದಾಗ ನಾವೂ ಬಂದ್‌ಗೆ ಕರೆ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಮಹಾದಾಯಿ ಜಾರಿಗೆ ಒತ್ತಾಯಿಸಿ ನೀಡಿರುವ ಬಂದ್ ಕಾಂಗ್ರೆಸ್‌ ಪ್ರಾಯೋಜಿತವಾಗಿದೆ. ಫೆಬ್ರುವರಿ 4ರಂದು ಕೂಡ ಬಂದ್‌ಗೆ ನಿರ್ಧರಿಸಲಾಗಿದೆ. ಆದರೆ, ರಾಹುಲ್ ಗಾಂಧಿ ಅವರು ಈವರೆಗೂ ಮಹಾದಾಯಿ ವಿಚಾರದಲ್ಲಿ ಮೌನವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ತಮ್ಮ ನಿಲುವು ಸ್ಪಷ್ಟಪಡಿಸಲಿ. ಗೋವಾ ಕಾಂಗ್ರೆಸ್‌ನವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಸಲಿ ಎಂದು ಸವಾಲು ಹಾಕಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಜಗದೀಶ ಶೆಟ್ಟರ್ ರಾಹುಲ್ ಗಾಂಧಿ ಸಿದ್ದರಾಮಯ್ಯ Siddaramaiah Rahul Gandhi Jagadish Shettar

Widgets Magazine

ಸುದ್ದಿಗಳು

news

ಗಣರಾಜ್ಯೋತ್ಸವ ಪಥಸಂಚಲನೆಯಲ್ಲಿ ಎನ್ಎ‌ಸ್‌ಜಿ

ಎನ್ಎಸ್‌ಜಿಯ ಪಥಸಂಚಲನ ತುಕಡಿಯು ಇತರ ತುಕಡಿಗಳೊಂದಿಗೆ ಹೆಜ್ಜೆ ಹಾಕಲಿವೆ ಎಂಬುದಾಗಿ ರಕ್ಷಣಾ ಸಚಿವಾಲಯದ ...

news

‘ಬಳ್ಳಾರಿಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಬಿಡಲ್ಲ'-ಜನಾರ್ದನ ರೆಡ್ಡಿ ಹೀಗ್ಯಾಕೆ ಹೇಳಿದ್ರು ಗೊತ್ತಾ...?

ಬೆಂಗಳೂರು : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ‘ಬಳ್ಳಾರಿಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಬಿಡಲ್ಲ. ...

news

ದಿಡೀರ್ ಜನತಾ ದರ್ಶನ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ನಡೆಸಲುದ್ದೇಶಿಸಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ...

news

ಸಿಎಂ ತವರಿನಲ್ಲಿ ಇಂದು ಬಿಜೆಪಿ ರಣಕಹಳೆ

ಮೈಸೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ನಾಯಕರ ಶಕ್ತಿ ಪ್ರದರ್ಶನ ಜೋರಾಗುತ್ತಿದೆ. ...

Widgets Magazine Widgets Magazine Widgets Magazine