ಗೂಂಡಾಗಿರಿ ಪ್ರಕರಣದ ಬಗ್ಗೆ ರಾಹುಲ್ ಗಾಂಧಿ ಉತ್ತರಿಸಲಿ– ಜೋಶಿ

ಧಾರವಾಡ, ಶನಿವಾರ, 24 ಫೆಬ್ರವರಿ 2018 (11:51 IST)

ರಾಜ್ಯದಲ್ಲಿ ನಡೆದಿರುವ ಗೂಂಡಾಗಿರಿ ಪ್ರಕರಣಗಳ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಉತ್ತರಿಸಬೇಕು ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ ನಲಪಾಡ್ ಜೈಲಿನಲ್ಲಿದ್ದುಕೊಂಡೂ ಹಲ್ಲೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆದಿರುವ ದೌರ್ಜನ್ಯಗಳ ಬಗ್ಗೆ ರಾಹುಲ್ ಗಾಂಧಿ ಮಾತನಾಡಬೇಕು ಎಂದಿದ್ದಾರೆ.
 
ಕಾಶಪ್ಪನವರ ಹಾಗೂ ಸಚಿವ ವಿನಯ ಕುಲಕರ್ಣಿ ಅವರ ಪ್ರಕರಣದಿಂದ ರಾಜ್ಯದಲ್ಲಿ ಏನೂ ಬೇಕಾದರೂ ಮಾಡಬಹುದು ಎಂಬ ಪ್ರವೃತ್ತಿ ಬೆಳೆಯುತ್ತಿದೆ ಎಂದು ಕಿಡಿ ಕಾರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿ ಪೂಜೆಗೆ ಅವಕಾಶ ಇಲ್ಲ– ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿ ಪೂಜೆಗೆ ಅವಕಾಶವಿಲ್ಲ, ಪಕ್ಷ ಪೂಜೆಗೆ ಅವಕಾಶ ಇದೆ ಎಂದು ಇಂಧನ ಸಚಿವ ...

news

ಪರಮೇಶ್ವರ್ ನಾಯ್ಕ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬಾರದು; ಕಾಂಗ್ರೆಸ್ ಕಾರ್ಯಕರ್ತರ ಮನವಿ

ಬಳ್ಳಾರಿ : ಮಾಜಿ ಸಚಿವ, ಹಡಗಲಿ ಶಾಸಕ ಪರಮೇಶ್ವರ್ ನಾಯ್ಕ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬಾರದು ಬದಲಾಗಿ ...

news

ಬೇಬಿಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ಧ ದನಿ ಎತ್ತಿದ ರಾಜಮಾತೆ ಪ್ರಮೋದಾ ದೇವಿ

ಮೈಸೂರು : ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಬಳಿಯ ಬೇಬಿಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆಯ ...

news

ಉದ್ಯೋಗಿ ಕೊಡಿಸುವುದಾಗಿ ಹೇಳಿ ಯುವತಿಯ ಅತ್ಯಾಚಾರ

ಉದ್ಯೋಗ ಕೊಡಿಸುವ ಆಮಿಷ ನೀಡಿ ಯುವತಿಯನ್ನು ಕರೆಸಿಕೊಂಡ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ...

Widgets Magazine
Widgets Magazine