Widgets Magazine
Widgets Magazine

ಬಹರೈನ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೊಗಳಿದ ರಾಹುಲ್ ಗಾಂಧಿ

ಬೆಂಗಳೂರು, ಮಂಗಳವಾರ, 9 ಜನವರಿ 2018 (10:59 IST)

Widgets Magazine

ಬೆಂಗಳೂರು: ಬಹರೈನ್ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕ ಸಿಎಂ ಸಿದ್ದರಾಮಯ್ಯರನ್ನು ಅಲ್ಲಿನ ಭಾರತೀಯರ ಮುಂದೆ ಹೊಗಳಿದ್ದಾರೆ.
 

ಕರ್ನಾಟಕದಲ್ಲಿ ನಮಗೆ ಪ್ರಬಲ ನಾಯಕ ಇದ್ದಾರೆ. ಕರ್ನಾಟಕದಲ್ಲಿ ಮುಂದಿನ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ. ಕರ್ನಾಟಕದ ನಾಯಕರ ಮೇಲೆ ವಿಶ್ವಾಸವಿದೆ ಎಂದು ರಾಹುಲ್ ಗಾಂಧಿ ಸಿದ್ದರಾಮಯ್ಯ  ನಾಯಕತ್ವಕ್ಕೆ ಶಹಬ್ಬಾಶ್ ಗಿರಿ ಕೊಟ್ಟಿದ್ದಾರೆ.
 
ಬಹರೈನ್ ನಲ್ಲಿ  ಅನಿವಾಸಿ ಭಾರತೀಯರ ಜತೆಗೆ ಸಂವಾದ ನಡೆಸಿದ ರಾಹುಲ್ ಗಾಂಧಿ ಕರ್ನಾಟಕ ಚುನಾವಣೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರಾದ ಮೇಲೆ ಇದೇ ಮೊದಲ ಬಾರಿಗೆ ರಾಹುಲ್ ವಿದೇಶ ಪ್ರವಾಸ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕೊಲ್ಲೂರು ದೇವಾಲಯದ ಊಟ ಕಾಂಗ್ರೆಸ್ ಸಮಾವೇಶಕ್ಕೆ!

ಮಂಗಳೂರು: ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಾಲಯದ ಬಿಸಿಯೂಟವನ್ನು ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದ ...

news

ವಿದ್ಯಾರ್ಥಿನಿಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ

ನಾಲ್ಕನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಲು ಬಾಲಕಿಯನ್ನು ಎಳೆದೊಯ್ಯಲು ಕಾಮುಕನೋರ್ವ ...

news

ಪ್ರಧಾನಮಂತ್ರಿ ನರೇಂದ್ರಮೋದಿ ಸಹೋದರ ರಾಮೇಶ್ವರದಲ್ಲಿ ಹೇಳಿದ್ದೇನು ಗೊತ್ತಾ?

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ರಾಮೇಶ್ವರಕ್ಕೆ ಭೇಟಿ ನೀಡಿದ್ದು, ಇದೇ ...

news

ಬಹರೈನ್ ನಲ್ಲಿ ರಾಹುಲ್ ಗಾಂಧಿ, ಅಂದದ ಫೋಟೋವ ಟ್ವೀಟ್ ಮಾಡಿದ ರಮ್ಯಾ!

ನವದೆಹಲಿ: ಬಹರೈನ್ ಪ್ರವಾಸ ಕೈಗೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಲ್ಲಿನ ರಾಜಕುಮಾರನ ...

Widgets Magazine Widgets Magazine Widgets Magazine