Widgets Magazine
Widgets Magazine

ಮೋದಿಗೆ ಆರ್ ಎಸ್ ಎಸ್ ಸುಳ್ಳು ಹೇಳುವುದನ್ನೇ ಹೇಳಿಕೊಟ್ಟಿದೆ: ರಾಹುಲ್ ಗಾಂಧಿ

ಶಿವಮೊಗ್ಗ, ಬುಧವಾರ, 4 ಏಪ್ರಿಲ್ 2018 (09:06 IST)

Widgets Magazine

ಶಿವಮೊಗ್ಗ: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್ ಎಸ್ಎಸ್ ಮೋದಿಗೆ ಸುಳ್ಳು ಹೇಳುವುದನ್ನು ಮತ್ತು ಧ್ವೇಷಿಸುವುದನ್ನು ಕಲಿಸಿಕೊಟ್ಟಿದೆ ಎಂದಿದ್ದಾರೆ.
 
ಧ್ವೇಷಿಸುವವರನ್ನು ಜನ ಸಾಕಷ್ಟು ಬಾರಿ ನಾಶ ಮಾಡಿದ್ದಾರೆ. ಏಕತೆ ಕಾಪಾಡಿಕೊಂಡು ಹೋಗುವವರಿಗೆ ಮಾತ್ರ ದೇಶ ಕಾಪಾಡಲು ಸಾಧ್ಯ. ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪಿವಿ ನರಸಿಂಹರಾವ್, ವಾಜಪೇಯಿ ಪ್ರಧಾನಿಯಾಗಿದ್ದಾಗ ಈ ದೇಶವನ್ನು ನೋಡಿದ್ದೇವೆ. ಮೋದಿ ಧ್ವೇಷದ ರಾಜಕಾರಣ ಬಿಟ್ಟು, ಪ್ರೀತಿ, ಕರುಣೆಯ ಆಡಳಿತ ನಡೆಸಬೇಕು’ ಎಂದು ರಾಹುಲ್ ವಾಗ್ದಾಳಿ ನಡೆಸಿದ್ದಾರೆ.
 
ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಮೋದಿ ಈಡೇರಿಸಿದ್ದಕ್ಕಿಂತ ನಿರಾಸೆ ಮಾಡಿದ್ದೇ ಹೆಚ್ಚು. ಬಡತನ ನಿರ್ಮೂಲನೆಯಾಗಿಲ್ಲ. ಪ್ರತಿಯೊಬ್ಬರ ಖಾತೆ 15 ಲಕ್ಷ ಹಾಕುತ್ತೇವೆ ಎಂದಿದ್ದರು. ಒಂದು ರೂಪಾಯಿ ಆದರೂ ಬಂದಿದೆಯೇ?’ ಎಂದು ರಾಹುಲ್ ಪ್ರಶ್ನಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಮಿತ್ ಶಾ ಹೇಳಿಕೆಯಿಂದ ಬಿಜೆಪಿಗೆ ಇನ್ನೊಂದು ತಲೆನೋವು

ಬೆಂಗಳೂರು: ಇತ್ತೀಚೆಗೆ ಮೈಸೂರಿನಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಧ್ಯಕ್ಷ ...

news

ಎರಡು ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಹೆಚ್.ಡಿ.ಕುಮಾರಸ್ವಾಮಿ!

ರಾಮನಗರ : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಎರಡು ಕ್ಷೇತ್ರದಿಂದ ಸ್ಪರ್ದಿಸಲು ...

news

ಎಂ.ವೈ. ಪಾಟೀಲ್ ಪುತ್ರ ಅರುಣಕುಮಾರ ಪಾಟೀಲ್ ವಿರುದ್ಧ ದೂರು?

ಕಲಬುರಗಿ: ಅಫಜಲಪುರ ಕ್ಷೇತ್ರದ ಶಾಸಕ ಮಾಲೀಕಯ್ಯ ಗುತ್ತೇದಾರ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಾಕಾರಿ ...

news

ಶೃಂಗೇರಿ ಇಲ್ಲಾಂದ್ರೆ ತೆರೇದಾಳನಿಂದ ಚುನಾವಣೆಗೆ ಸ್ಪರ್ಧೆ: ಪ್ರಮೋದ್ ಮುತಾಲಿಕ್

ಚಿಕ್ಕಮಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರ ಇಲ್ಲಾಂದ್ರೆ ...

Widgets Magazine Widgets Magazine Widgets Magazine