ರಾಜ್ಯದಲ್ಲೂ ಗುಜರಾತ್ ಮಾದರಿಗೆ ಮುಂದಾದ ರಾಹುಲ್ ಗಾಂಧಿ

ಬೆಂಗಳೂರು, ಶುಕ್ರವಾರ, 9 ಫೆಬ್ರವರಿ 2018 (10:52 IST)


ಹೈದರಾಬಾದ ಕರ್ನಾಟಕದಲ್ಲಿ ಪ್ರವಾಸ ನಡೆಸಲು ಮುಂದಾಗಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ವಿಧಾನಸಭೆ ಚುನಾವಣೆಗೆ ಗುಜರಾತ್ ಮಾದರಿಯನ್ನು ಅನುಕರಣೆ ಮಾಡಲಿದ್ದಾರೆ.

ಫೆಬ್ರುವರಿ 10ರಂದು ರಾಜ್ಯಕ್ಕೆ ಬರಲಿರುವ ರಾಹುಲ್ ಗಾಂಧಿ ದೇವಸ್ಥಾನ ಹಾಗೂ ಮಠಗಳಿಗೆ ಭೇಟಿ ನೀಡುವ ಮೂಲಕ ಹಿಂದೂ ಮತಗಳನ್ನು ಸೆಳೆಯಲು ತಂತ್ರ ರೂಪಿಸಿದ್ದಾರೆ. ಇದೇ ವೇಳೆ ವಿವಿಧ ಸ್ವಾಮೀಜಿಗಳ ಭೇಟಿಯೂ ಮಾಡಲಿದ್ದಾರೆ.

ಪ್ರವಾಸದ ವೇಳೆಯಲ್ಲಿ ಸ್ಥಳೀಯ ಜನರೊಂದಿಗೆ ಹಾಗೂ ರೈತರೊಂದಿಗೆ  ಸಂವಾದ ನಡೆಸುವ ಮೂಲಕ ಜನರು  ಒಲವು ಗಳಿಸಲು ಪ್ರಯತ್ನಿಸುತ್ತಾರೆ. ಗುಜರಾತಿನಲ್ಲಿ ದೇವಸ್ಥಾನಗಳ ಭೇಟಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ ಆಗಿದ್ದರಿಂದ ರಾಜ್ಯದಲ್ಲೂ ಗುಜರಾತ್ ಮಾದರಿ ಅನುಸರಿಸುತ್ತಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಚುನಾವಣೆಗಾಗಿ ದೇವೇಗೌಡರು ತೆಗೆದುಕೊಂಡ ಮಹತ್ವದ ನಿರ್ಧಾರ ಏನು ಗೊತ್ತಾ...?

ಮಂಡ್ಯ : ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ...

news

ಶಾಸಕ ಹೆಚ್ ವೈ ಮೇಟಿ ಅವರ ವಿರುದ್ದ ಫೇಸ್‍ಬುಕ್‍ ಪೋಸ್ಟ್ ನಲ್ಲಿ ಈ ಯುವಕ ಹಾಕಿದ್ದೇನು ಗೊತ್ತಾ...?

ಬಾಗಲಕೋಟೆ : ಶಾಸಕ ಹೆಚ್ ವೈ ಮೇಟಿಯವರನ್ನು ಬಾಗಲಕೋಟೆಯ ಹರನಸಿಕಾರಿ ಕಾಲೋನಿಯಲ್ಲಿನ ಚರ್ಚ್ ನ ...

news

ಒಂದು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸುವ ಶಪಥಗೈದ ಆನಂದಸಿಂಗ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳು ಪಡೆದು ಗೆಲುವು ಸಾಧಿಸುವುದಾಗಿ ಮಾಜಿ ...

news

ರಜನಿಕಾಂತ್ ಜೊತೆಗೆ ಚುನಾವಣೆ ಎದರಿಸಲು ಯೋಚಿಸಿಬೇಕಿದೆ- ಕಮಲ್ ಹಾಸನ್

ಸೂಪರ್ ಸ್ಟಾರ್ ರಜನಿಕಾಂತ ಹಾಗೂ ನಾನು ಒಟ್ಟಾಗಿ ಚುನಾವಣೆ ಎದುರಿಸುವ ಅಗತ್ಯಬಿದ್ದರೆ ಆಲೋಚನೆ ...

Widgets Magazine
Widgets Magazine