ಪಕೋಡಾ ಬಗ್ಗೆ ಟೀಕಿಸಲು ಹೋಗಿ ಪೊಲೀಸರಿಗೆ ಅವಮಾನ ಮಾಡಿದರಾ ರಾಹುಲ್ ಗಾಂಧಿ?

ಬೆಂಗಳೂರು, ಬುಧವಾರ, 14 ಫೆಬ್ರವರಿ 2018 (08:59 IST)

ಬೆಂಗಳೂರು: ಪ್ರಧಾನಿ ಮೋದಿಯವರ ಪಕೋಡಾ ಹೇಳಿಕೆಯನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪೊಲೀಸರಿಗೇ ಅವಮಾನ ಮಾಡಿದರಾ? ಬಿಜೆಪಿ ನಾಯಕ ಇಂತಹದ್ದೊಂದು ಟ್ವೀಟ್ ಮಾಡಿದ್ದಾರೆ.
 

‘ಪಕೋಡಾ ಮಾರುವುದು ಉದ್ಯೋಗವೇ ಅಲ್ಲ ಎನ್ನುವ ಮೂಲಕ ಆ ವೃತ್ತಿ ಮಾಡುವವರಿಗೆ ಕಾಂಗ್ರೆಸ್ ನವರು ಅವಮಾನಿಸಿದರು. ಇದೀಗ ರಾಹುಲ್ ಗಾಂಧಿ ಐಪಿಎಸ್ ಎಂದರೆ ಇಂಡಿಯನ್ ಪಕೋಡಾ ಸರ್ವಿಸ್ ಎಂದು ಪೊಲೀಸರಿಗೇ ಅವಮಾನಿಸಿದ್ದಾರೆ. ಪ್ರತಿ ವೃತ್ತಿಗೂ ಅದರದ್ದೇ ಆದ ಗೌರವವಿದೆ ಎನ್ನುವುದನ್ನು ಕಾಂಗ್ರೆಸ್ ನವರು ಕಲಿಯಲಿ’ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
 
ಜನಾಶೀರ್ವಾದ ಯಾತ್ರೆ ಸಂದರ್ಭ ಬಜ್ಜಿ ಸವಿಯುವಾಗ ರಾಹುಲ್ ಗಾಂಧಿ ಇಂತಹದ್ದೊಂದು ಮಾತನ್ನು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಬಳಿ ಹೇಳಿದ್ದಾರೆ ಎಂದು ಆರೋಪಿಸಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸ್ಯಾನಿಟರಿ ಪ್ಯಾಡ್ ಖರೀದಿಸಲು ಈಗಲೂ ಮಹಿಳೆಯರಿಗೆ ನಾಚಿಕೆಯಂತೆ!

ಬೆಂಗಳೂರು: ಅಕ್ಷಯ್ ಕುಮಾರ್ ಅಭಿನಯದ ಪ್ಯಾಡ್ ಮ್ಯಾನ್ ಸಿನಿಮಾ ಸ್ಯಾನಿಟರಿ ಪ್ಯಾಡ್ ಕುರಿತಾದ ಚರ್ಚೆಗೆ ಹೊಸ ...

news

30 ತಾಸುಗಳು ಕಾರ್ಯಾಚರಣೆ, ಇಬ್ಬರು ಎಲ್ ಇಟಿ ಉಗ್ರರ ಹತ್ಯೆ

ಶ್ರೀನಗರ: ಇಲ್ಲಿಯ ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಶಿಬಿರದ ಬಳಿಯ ಕಟ್ಟಡದಲ್ಲಿ ಅಡಗಿದ್ದ ...

news

ಕೇಂದ್ರದ ಉಜ್ವಲಾ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಹೊಸದಿಲ್ಲಿ : ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಪೆಟ್ರೋಲಿಯಂ ಸಚಿವಾಲಯ ನಡೆಸುತ್ತಿರುವ ಎಲ್‌ಪಿಜಿ ...

news

ಯತ್ನಾಳ್ ಬಿಜೆಪಿ ಸೇರ್ಪಡೆ ಸ್ವಾಗತಿಸಿದ ರಮೇಶ್ ಜಿಗಜಿಣಗಿ

ವಿಧಾನ ಪರಿಷತ್ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಅವರು ಬಿಜೆಪಿ ಸೇರುವುದನ್ನು ಸ್ವಾಗತಿಸುವುದಾಗಿ ಕೇಂದ್ರ ...

Widgets Magazine
Widgets Magazine