ರಾಹುಲ್ ಗಾಂಧಿ ಆಯಸ್ಕಾಂತವಿದ್ದಂತೆ- ವೀರಪ್ಪ ಮೊಯ್ಲಿ

ಬೆಂಗಳೂರು, ಗುರುವಾರ, 7 ಡಿಸೆಂಬರ್ 2017 (21:33 IST)

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಆಯಸ್ಕಾಂತ ಇದ್ದಂತೆ. ಅವರು ಇತರೆ ಪಕ್ಷಗಳನ್ನು ಸೆಳೆಯುತ್ತಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಬಿಜೆಪಿ ವಿರುದ್ಧ ಜಂಟಿ ಹೋರಾಟ ನಡೆಸುವುದಕ್ಕಾಗಿ ಇತರೆ ಸಮಾನಮನಸ್ಕ ಪಕ್ಷಗಳನ್ನು ಒಟ್ಟಿಗೆ ಸೇರಿಸುವ ಸಾಮಾರ್ಥ್ಯ ಇದೆ ರಾಹುಲ್ ಗಾಂಧಿ ಅವರಿಗೆ ಇದೆ ಎಂದಿದ್ದಾರೆ.

ಜವಾಹರ್ ಲಾಲ್ ನೆಹರು ಹಾಗೂ ಇಂದಿರಾ ಗಾಂಧಿ ಅವರ ಕೆಲವು ಗುಣಗಳು ರಾಹುಲ್ ಗಾಂಧಿ ಅವರಲ್ಲಿವೆ. ರಾಹುಲ್ ಗಾಂಧಿ ಅವರಲ್ಲಿ ವಿನಯದ ಗುಣವಿದ್ದು, ಅವರಿಗೆ ಖಂಡಿತವಾಗಿಯೂ ಇತರೆ ಪಕ್ಷಗಳು ಸಹಕಾರ ನೀಡುತ್ತವೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೋದಿಯಿಂದ ಗುಜರಾತ್ ಜನರಿಗೆ ಮೋಸ- ಮನಮೋಹನಸಿಂಗ್

ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಗುಜರಾತ್ ಜನರಿಗೆ ಮೋಸ ಮಾಡಿದ್ದಾರೆ ಎಂದು ಮಾಜಿ ಪ್ರಧಾನಮಂತ್ರಿ ...

news

ಪ್ರತಿಷ್ಠೆಗಾಗಿ ಪಕ್ಷಕ್ಕೆ ಹಾನಿ ಮಾಡಬೇಡಿ- ವೇಣುಗೋಪಾಲ ಎಚ್ಚರಿಕೆ

ಪ್ರತಿಷ್ಠೆಗಾಗಿ ಪಕ್ಷಕ್ಕೆ ಹಾನಿ ಮಾಡುವವರನ್ನು ಸಹಿಸುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ...

news

ಬಿಜೆಪಿ ಭಿನ್ನಮತ- ಇರಿಸು ಮುರಿಸು ಅನುಭವಿಸಿದ ಯಡಿಯೂರಪ್ಪ

ಔರಾದ್‌ ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಿನ್ನಮತ ಮತ್ತೆ ...

news

ಅಹ್ಮದ್ ಪಟೇಲ್‍ರನ್ನು ಮುಖ್ಯಮಂತ್ರಿ ಮಾಡಲು ಬೆಂಬಲ ಕೋರಿದ ಪೋಸ್ಟರ್‍‍ಗಳು

ಕಾಂಗ್ರೆಸ್ ನ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರನ್ನು ಗುಜರಾತ್ ...

Widgets Magazine
Widgets Magazine