Widgets Magazine
Widgets Magazine

ಯಾವ ಪುರುಷಾರ್ಥಕ್ಕೆ ರಾಹುಲ್ ಗಾಂಧಿ ಬರುತ್ತಿದ್ದಾರೆ- ಶ್ರೀರಾಮುಲು

ಯಾದಗಿರಿ, ಶುಕ್ರವಾರ, 9 ಫೆಬ್ರವರಿ 2018 (08:54 IST)

Widgets Magazine

ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಾಡದ ಕಾಂಗ್ರೆಸ್ ಸರ್ಕಾರ ಯಾವ ಪುರುಷಾರ್ಥಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕರೆಸುತ್ತಿದೆ ಎಂಬುದು ಗೊತ್ತಿಲ್ಲ ಎಂದು ಬಿಜೆಪಿ ಸಂಸದ ಬಿ.ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಠಗಳನ್ನು  ನಿಯಂತ್ರಣ ಮಾಡಲು ಮುಂದಾಗಿರುವ ಸರ್ಕಾರ ಪತನವಾಗಲಿದ್ದು, ಮತದಾರರನ್ನು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಅವರು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುವ ಮೂಲಕ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಗಡಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅಕ್ರಮದ ಹೊಣೆ ಬಾಬುರಾವ್ ಚಿಂಚನಸೂರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಫೇಲ್ ಡೀಲ್ ಬಗ್ಗೆ ಪದೇ ಪದೇ ಕೆಣಕುವ ರಾಹುಲ್ ಗಾಂಧಿಗೆ ಅರುಣ್ ಜೇಟ್ಲಿ ಕೊಟ್ಟ ಸಲಹೆಯೇನು ಗೊತ್ತಾ?

ನವದೆಹಲಿ: ರಾಫೇಲ್ ಒಪ್ಪಂದದಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ಉತ್ತರ ಕೊಡಿ ಎಂದು ಪದೇ ಪದೇ ಕೇಂದ್ರವನ್ನು ...

news

ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳಲಿದ್ದಾರೆ ಎಂದ ರೆಡ್ಡಿ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಠೇವಣಿ ...

news

18ರಿಂದ ಕರಾವಳಿಯಲ್ಲಿ ಅಮಿತ್ ಶಾ ಮೂರು ದಿನದ ಪ್ರವಾಸ

ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಫೆಬ್ರುವರಿ ...

news

ಮಹದಾಯಿ ವಿವಾದ ಕುರಿತು ಗೋವಾದ ಮನವಿಗೆ ರಾಜ್ಯ ಸರ್ಕಾರ ವಿರೋಧ

ಬೆಂಗಳೂರು : ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ರಚನೆಯಾಗಿರುವ ನ್ಯಾಯಮಂಡಳಿಯ ಅವಧಿಯನ್ನು ಮತ್ತೊಂದು ವರ್ಷ ...

Widgets Magazine Widgets Magazine Widgets Magazine