ರಾಹುಲ್ ಗಾಂಧಿ ಸೆಕೆಂಡ್ ಇನಿಂಗ್ಸ್ ಗೆ ರೆಡಿ

ಬೆಂಗಳೂರು, ಶನಿವಾರ, 24 ಫೆಬ್ರವರಿ 2018 (09:05 IST)

ಬೆಂಗಳೂರು: ಮೊನ್ನೆಯಷ್ಟೇ ಬಳ್ಳಾರಿಯಲ್ಲಿ ಜನಾಶೀರ್ವಾದ ಯಾತ್ರೆ ಮುಗಿಸಿದ್ದ ರಾಹುಲ್ ಗಾಂಧಿ ಇದೀಗ ಎರಡನೇ ಬಾರಿ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳಲು ಇಂದು ರಾಜ್ಯಕ್ಕೆ ಬರಲಿದ್ದಾರೆ.
 

ಬೆಳಗಾವಿ, ವಿಜಯಪುರದಲ್ಲಿ ರಾಹುಲ್ ಜನಾಶೀರ್ವಾದ ಯಾತ್ರೆ ನಡೆಯಲಿದೆ. ಅಥಣಿಗೆ ಬಂದಿಳಿಯಲಿರುವ ರಾಹುಲ್ ಗಾಂಧಿ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
 
ಆ ಬಳಿಕ ಮಹಿಳಾ ಸಮಾವೇಶದಲ್ಲೂ ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿಗೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಸಾಥ್ ನೀಡಲಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

‘ಹೊಸ ಕಾನೂನು ಬರುವವರೆಗೂ ಮಕ್ಕಳನ್ನು ಮಾಡ್ತಾ ಇರಿ’

ನವದೆಹಲಿ: ದೇಶವೇ ಜನ ಸಂಖ್ಯೆ ಹೆಚ್ಚಳದ ಬಗ್ಗೆ ತಲೆಕೆಡಿಸಿಕೊಳ್ಳುತ್ತಿದ್ದರೆ ಬಿಜೆಪಿ ಶಾಸಕರೊಬ್ಬರು ಹೆಚ್ಚು ...

news

ಕಾಂಗ್ರೆಸ್ ಶಾಸಕನ ಸಹೋದರನ ಗೂಂಡಾಗಿರಿ; ಪ್ರತಿಭಟನೆ ಸಂದರ್ಭದಲ್ಲಿ ಅಡ್ಡ ಬಂದಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಹಿಗ್ಗಾಮುಗ್ಗಾ ಹೊಡೆತ

ಬೆಂಗಳೂರು : ಶಾಂತಿ ನಗರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರನ ಹಲ್ಲೆ ಪ್ರಕರಣದ ಕಾವು ಆರುವ ಮೊದಲೆ ಈಗ ...

news

ರಾಜ್ಯಸಭೆ ಚುನಾವಣೆಗೆ ದಿನಾಂಕ ನಿಗದಿ

ನವದಿಲ್ಲಿ: ರಾಜ್ಯಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಮಾರ್ಚ್ 23ರಂದು ಕರ್ನಾಟಕ ಸೇರಿ 16 ರಾಜ್ಯಗಳ ...

news

ರೈಲು ನಿಲ್ದಾಣದಲ್ಲಿ ಎಲ್ಲರ ಎದುರೇ ಬಲವಂತವಾಗಿ ಮುತ್ತಿಟ್ಟ

ಮುಂಬೈ, ಫೆಬ್ರುವರಿ 23: ತುರ್ಬೆ ರೈಲು ನಿಲ್ದಾಣದಲ್ಲಿ ವ್ಯಕ್ತಿಯೊರ್ವ ಮಹಿಳಾ ಪ್ರಯಾಣಿಕರಿಗೆ ಬಲವಂತವಾಗಿ ...

Widgets Magazine
Widgets Magazine