Widgets Magazine
Widgets Magazine

ಅತ್ಯಾಚಾರದ ಬಗ್ಗೆ ರಾಹುಲ್ ಗಾಂಧಿ ಎಡವಟ್ಟು!

ಕೊಪ್ಪಳ, ಸೋಮವಾರ, 12 ಫೆಬ್ರವರಿ 2018 (09:54 IST)

Widgets Magazine

ಕೊಪ್ಪಳ: ಜನಾಶೀರ್ವಾದ ಯಾತ್ರೆಯಲ್ಲಿ ವೀರಾವೇಷದ ಭಾಷಣ ಮಾಡುವಾಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾಡಿರುವ ಎಡವಟ್ಟೊಂದು ಇದೀಗ ವಿಪಕ್ಷಗಳಿಗೆ ಕಾಲೆಳೆಯಲು ಅಸ್ತ್ರವಾಗಿದೆ.
 

ಬಿಜೆಪಿ ಹಗರಣಗಳ ಬಗ್ಗೆ ಟೀಕೆ ಮಾಡುವ ಭರದಲ್ಲಿ ರಾಹುಲ್ ಗಾಂಧಿ ಅತ್ಯಾಚಾರದಲ್ಲೂ ಹಗರಣವಾಗಿದೆ ಎಂದಿದ್ದು ನಗೆಪಾಟಲಿಗೀಡಾಗಿದೆ.
 
ಈ ಬಗ್ಗೆ ಲೇವಡಿ ಮಾಡಿರುವ ಬಿಜೆಪಿ ನಾಯಕಿ ಶಿಲ್ಪಾ ಗಣೇಶ್ ‘ಶಾಸಕ ಮೇಟಿಗೆ ಕ್ಲೀನ್ ಚಿಟ್ ನೀಡಿದಾಗಲೇ ನಮಗೆ ಅನುಮಾನ ಬಂದಿತ್ತು, ಅತ್ಯಾಚಾರದಲ್ಲೂ ಹಗರಣವಾಗುತ್ತಿದೆ ಎಂದು’ ಎನ್ನುವ ಮೂಲಕ ಕಾಂಗ್ರೆಸ್ ಅಧ್ಯಕ್ಷರ ಕಾಲೆಳೆದಿದ್ದಾರೆ. ರಾಹುಲ್ ಗಾಂಧಿ ಹಲವು ಬಾರಿ ಇದೇ ರೀತಿ ಭಾಷಣದಲ್ಲಿ ಎಡವಟ್ಟು ಮಾಡಿ ನಗೆಪಾಟಲಿಗೀಡಾದ ಉದಾಹರಣೆಗಳಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಎನ್‌ಡಿಎ ಸರ್ಕಾರದಿಂದ ರೈತರ ಮೇಲೆ ಅತಿಕ್ರಮಣ– ರಾಹುಲ್ ಗಾಂಧಿ

ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ರೈತರನ್ನು ರಕ್ಷಣೆ ಮಾಡುವ ಯೋಜನೆ ತೆಗೆದುಹಾಕಿ, ...

news

ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಒತ್ತಾಯಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ...

news

ಬಸವಣ್ಣನ ನೆಲದಲ್ಲೇ ಪ್ರಧಾನಿ ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ ರಾಹುಲ್ ಗಾಂಧಿ

ಕೊಪ್ಪಳ: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ...

news

ಅಬುದಾಬಿಯಲ್ಲಿ ಕನ್ನಡಾಭಿಮಾನ ತೋರಿದ ಪ್ರಧಾನಿ ಮೋದಿ!

ದುಬೈ: ಅರಬ್ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಭಾರತೀಯ ಸಮುದಾಯದವರನ್ನುದ್ದೇಶಿಸಿ ...

Widgets Magazine Widgets Magazine Widgets Magazine