ರಾಹುಲ್ ಗಾಂಧಿ ಭಾಷಣದಲ್ಲೂ ಮಹದಾಯಿ ಕಮಕ್ ಕಿಮಕ್ ಇಲ್ಲ!

ಕೊಪ್ಪಳ, ಭಾನುವಾರ, 11 ಫೆಬ್ರವರಿ 2018 (12:47 IST)

ಕೊಪ್ಪಳ: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳಲು ನಿನ್ನೆಯಿಂದ ರಾಜ್ಯದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡಾ ಮಹದಾಯಿ ವಿವಾದದ ಬಗ್ಗೆ ಚಕಾರವೆತ್ತಿಲ್ಲ.
 

ರಾಹುಲ್ ನಿನ್ನೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದರು. ಈ ವೇಳೆ ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹೊರತಾಗಿ ಮಹದಾಯಿ ಸಮಸ್ಯೆ ಬಗ್ಗೆ ತಮ್ಮ ನಿಲುವು ವ್ಯಕ್ತಪಡಿಸಿಲ್ಲ.
 
ಇದೇ ಕಾರಣಕ್ಕೆ ಇದೀಗ ಬಿಜೆಪಿ ಬೆಂಬಲಿಗರು ಟೀಕಿಸುತ್ತಿದ್ದಾರೆ. ಪ್ರಧಾನಿ ಮೋದಿ ಬಂದಾಗ ಮಹದಾಯಿ ಬಗ್ಗೆ ಮಾತನಾಡಲಿಲ್ಲ ಎಂಬುದನ್ನೇ ದೊಡ್ಡದು ಮಾಡಿದರವರೆಲ್ಲಾ ಎಲ್ಲಿ ಹೋದರು ಎಂದು ಬಿಜೆಪಿ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಕಿಡಿ ಕಾರುತ್ತಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅರಬ್ ರಾಷ್ಟ್ರಗಳ ಜತೆ ನಮ್ಮ ಸಂಬಂಧ ತುಂಬಾ ಹಳೆಯದು-ಪ್ರಧಾನಿ ಮೋದಿ ಗುಣಗಾನ

ದುಬೈ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಯುಎಇ ಪ್ರವಾಸದ ಹಿನ್ನೆಲೆ ಅನಿವಾಸಿ ಭಾರತೀಯರನ್ನುದ್ದೇಶಿಸಿ ...

news

ರಾಹುಲ್ ಗಾಂಧಿ ನೋಡಲು ಸೇರಿದ ಜನಸಾಗರ

ಕೊಪ್ಪಳ: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೋಡಲು ಕೊಪ್ಪಳದಲ್ಲಿ ...

news

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸಕ್ಕೆ ಐವರು ಯೋಧರು ಬಲಿ

ಜಮ್ಮು ಕಾಶ್ಮೀರ: ಜಮ್ಮು ಕಾಶ್ಮೀರದ ಸುಂಜುವಾನ್ ನಲ್ಲಿ ಉಗ್ರರ ಅಟ್ಟಹಾಸ ಇನ್ನೂ ಮುಂದುವರಿದಿದೆ. ಉಗ್ರರ ...

news

'ತಲೆತಿರುಕ ಮುಖ್ಯಮಂತ್ರಿ ಸಿದ್ದರಾಮಯ್ಯ' -ಯಡಿಯೂರಪ್ಪ

ಬೆಂಗಳೂರು: ಬಿಜೆಪಿ ನಾಯಕರು ಸ್ಲಂ ನಲ್ಲಿ ವಾಸ್ತವ್ಯ ಹೂಡಿರುವುದಕ್ಕೆ ಸಿದ್ದರಾಮಯ್ಯ ಹೇಳಿರುವ ಹೇಳಿಕೆಯನ್ನು ...

Widgets Magazine
Widgets Magazine