Widgets Magazine
Widgets Magazine

‘ಕರ್ನಾಟಕದಲ್ಲಿಈ ಬಾರಿಯೂ ನಾವೇ ಗೆಲ್ಲೋದು’

ರಾಯಚೂರು, ಸೋಮವಾರ, 12 ಫೆಬ್ರವರಿ 2018 (11:27 IST)

Widgets Magazine

ರಾಯಚೂರು: ರಾಯಚೂರಿನ ಗಂಜ್ ಸರ್ಕಲ್ ನಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

ಪ್ರಧಾನಿ ಮೋದಿ ಯುವಕರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದರು. ಆದರೆ ಇದುವರೆಗೆ ತಮ್ಮ ಭರವಸೆ ಈಡೇರಿಸಿಲ್ಲ.ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ಮೋದಿ ವಿಫಲರಾಗಿದ್ದಾರೆ ಎಂದು ರಾಹುಲ್ ವಾಗ್ದಾಳಿ ನಡೆಸಿದ್ದಾರೆ.
 
ಈ ಬಾರಿಯೂ ಕರ್ನಾಟಕದಲ್ಲಿ ನಾವೇ ಗೆಲ್ಲಲಿದ್ದೇವೆ. ಜನ ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಮೆಚ್ಚಿಕೊಂಡಿದ್ದಾರೆ. ಸರ್ಕಾರದ ಕಾರ್ಯಕ್ರಮಗಳನ್ನು ಮೆಚ್ಚಿ ಜನರೇ ನಮ್ಮನ್ನು ಈ ಬಾರಿಯೂ ಗೆಲ್ಲಿಸುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ರಾಹುಲ್ ಗಾಂಧಿ ಕರ್ನಾಟಕ ಚುನಾವಣೆ ಕಾಂಗ್ರೆಸ್ ರಾಜ್ಯ ಸುದ್ದಿಗಳು Congress Karnataka Election Rahul Gandhi State News

Widgets Magazine

ಸುದ್ದಿಗಳು

news

ಅತ್ಯಾಚಾರದ ಬಗ್ಗೆ ರಾಹುಲ್ ಗಾಂಧಿ ಎಡವಟ್ಟು!

ಕೊಪ್ಪಳ: ಜನಾಶೀರ್ವಾದ ಯಾತ್ರೆಯಲ್ಲಿ ವೀರಾವೇಷದ ಭಾಷಣ ಮಾಡುವಾಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ...

news

ಎನ್‌ಡಿಎ ಸರ್ಕಾರದಿಂದ ರೈತರ ಮೇಲೆ ಅತಿಕ್ರಮಣ– ರಾಹುಲ್ ಗಾಂಧಿ

ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ರೈತರನ್ನು ರಕ್ಷಣೆ ಮಾಡುವ ಯೋಜನೆ ತೆಗೆದುಹಾಕಿ, ...

news

ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಒತ್ತಾಯಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ...

news

ಬಸವಣ್ಣನ ನೆಲದಲ್ಲೇ ಪ್ರಧಾನಿ ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ ರಾಹುಲ್ ಗಾಂಧಿ

ಕೊಪ್ಪಳ: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ...

Widgets Magazine Widgets Magazine Widgets Magazine