ಬಸವಣ್ಣನ ನೆಲದಲ್ಲೇ ಪ್ರಧಾನಿ ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ ರಾಹುಲ್ ಗಾಂಧಿ

ಕೊಪ್ಪಳ, ಸೋಮವಾರ, 12 ಫೆಬ್ರವರಿ 2018 (09:04 IST)

ಕೊಪ್ಪಳ: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
 

ಕೊಪ್ಪಳದಲ್ಲಿ ಭಾಷಣ ಮಾಡಿರುವ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಮಹಾನ್ ಸುಳ್ಳುಗಾರ, ಬಸವಣ್ಣನ ನೆಲದಲ್ಲಿ ನಿಂತು ಸುಳ್ಳು ಹೇಳ್ತಾರೆ. ಅವರು ಹೇಳಿದ್ದೊಂದನ್ನೂ ಮಾಡುತ್ತಿಲ್ಲ. ಖಜಾನೆಯಲ್ಲಿ ಹಣವಿದ್ದರೂ ರೈತರಿಗೆ ನೀಡುತ್ತಿಲ್ಲ. ಬಂಡವಾಳಶಾಹಿಗಳ ಪರ ಕೇಂದ್ರ ಕೆಲಸ ಮಾಡುತ್ತಿದೆ ಎಂದು ರಾಹುಲ್ ಆರೋಪಿಸಿದ್ದಾರೆ.
 
ಇಂದೂ ರಾಹುಲ್ ರೋಡ್ ಶೋ ಕಾರ್ಯಕ್ರಮಗಳು ಮುಂದುವರಿಯಲಿವೆ. ಸಾರ್ವಜನಿಕ ಕಾರ್ಯಕ್ರಮಗಳ ನಡುವೆ ಸ್ಥಳೀಯ ದೇವಾಲಯಗಳಿಗೂ ರಾಹುಲ್ ಭೇಟಿ ನೀಡುತ್ತಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಬುದಾಬಿಯಲ್ಲಿ ಕನ್ನಡಾಭಿಮಾನ ತೋರಿದ ಪ್ರಧಾನಿ ಮೋದಿ!

ದುಬೈ: ಅರಬ್ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಭಾರತೀಯ ಸಮುದಾಯದವರನ್ನುದ್ದೇಶಿಸಿ ...

news

ಯಡಿಯೂರಪ್ಪ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ - ಪ್ರಕಾಶ್‌ ಜಾವಡೇಕರ್‌

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರಕಾರ ನಿಶ್ಚಿತ. ಯಡಿಯೂರಪ್ಪ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ...

news

ರಾಹುಲ್ ಗಾಂಧಿ ಭಾಷಣದಲ್ಲೂ ಮಹದಾಯಿ ಕಮಕ್ ಕಿಮಕ್ ಇಲ್ಲ!

ಕೊಪ್ಪಳ: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳಲು ನಿನ್ನೆಯಿಂದ ರಾಜ್ಯದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ...

news

ಅರಬ್ ರಾಷ್ಟ್ರಗಳ ಜತೆ ನಮ್ಮ ಸಂಬಂಧ ತುಂಬಾ ಹಳೆಯದು-ಪ್ರಧಾನಿ ಮೋದಿ ಗುಣಗಾನ

ದುಬೈ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಯುಎಇ ಪ್ರವಾಸದ ಹಿನ್ನೆಲೆ ಅನಿವಾಸಿ ಭಾರತೀಯರನ್ನುದ್ದೇಶಿಸಿ ...

Widgets Magazine
Widgets Magazine