ಜ್ವರದ ನಡುವೆಯೂ ರಾಜ್ಯದಲ್ಲಿ ರಾಹುಲ್

ಬೆಂಗಳೂರು, ಶನಿವಾರ, 12 ಆಗಸ್ಟ್ 2017 (11:21 IST)

ಬೆಂಗಳೂರು: ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಯಚೂರಿಗೆ ಆಗಮಿಸುತ್ತಿರುವ ರಾಹುಲ್ ಗಾಂಧಿಗೆ ಅನಾರೋಗ್ಯ ಕಾಡುತ್ತಿದೆ. ಜ್ವರದಿಂದ ಬಳಲುತ್ತಿರುವ ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರಾ ಎನ್ನುವ ಪ್ರಶ್ನೆ ಮೂಡಿಸಿದೆ.


 
ಈಗಾಗಲೇ ಬಳ್ಳಾರಿ ವಿಮಾನ  ನಿಲ್ದಾಣಕ್ಕೆ ಬಂದಿಳಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಸ್ವಾಗತಿಸಲು ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರ ದಂಡೇ ಆಗಮಿಸಿತ್ತು.
 
ಈ ನಡುವೆ ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಸಮಾವೇಶ ಮಾಡುವ ಮೂಲಕ ಜನರಿಗೆ ತಲುಪಿಸಬೇಕೆಂಬ ಕಾಂಗ್ರೆಸ್ ನಾಯಕರ ಉದ್ದೇಶಕ್ಕೆ ರಾಹುಲ್ ಅನಾರೋಗ್ಯ ಅಡ್ಡಿಯಾಗಿದೆ. ಹಾಗಿದ್ದರೂ ಪಕ್ಷದ ಸಾಮರ್ಥ್ಯ ಪ್ರದರ್ಶನಕ್ಕೆ ಗಡಿಭಾಗದ ಜಿಲ್ಲೆ ಸಂಪೂರ್ಣ ಸಜ್ಜಾಗಿದೆ.
 
ಇದನ್ನೂ ಓದಿ…  ಅಮಿತ್ ಷಾ ಸ್ವಾಗತಕ್ಕೆ ಓಡೋಡಿ ಬಂದ ಬಿಜೆಪಿ ನಾಯಕರು
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಮಿತ್ ಷಾ ಸ್ವಾಗತಕ್ಕೆ ಓಡೋಡಿ ಬಂದ ಬಿಜೆಪಿ ನಾಯಕರು

ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಬೆಂಗಳೂರಿಗೆ ಬಂದಿರುವ ಹಿನ್ನಲೆಯಲ್ಲಿ ಅವರ ಸ್ವಾಗತಕ್ಕೆ ...

news

ನಿತೀಶ್ ಹಾದಿ ಹಿಡಿತಾರಾ ಶರದ್ ಪವಾರ್?

ನವದೆಹಲಿ: ಬಿಜೆಪಿ ಸೋಲಿಸಲೆಂದು ಮಹಾಘಟಬಂದನ್ ಮಾಡಿಕೊಂಡಿದ್ದ ಕಾಂಗ್ರೆಸ್ ಗೇ ಕೈ ಕೊಟ್ಟು ಎನ್ ಡಿಎ ಪಾಳಯ ...

news

ರಾಜಕೀಯದ ಬಗ್ಗೆ ಉಪೇಂದ್ರ ಮಾತು.. ಇಲ್ಲಿದೆ ಕೇಳಿ.

ಸೂಪರ್ ಸ್ಟಾರ್ ಉಪೇಂದ್ರ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಜ್ಜಾಗಿದೆ. 11 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ ...

news

ಭಾರತ-ಚೀನಾ ಗಡಿಯಲ್ಲಿ ಹೆಚ್ಚಾಯ್ತು ಸೈನಿಕರ ಹೆಜ್ಜೆ ಸದ್ದು!

ಡೋಕ್ಲಾಂ: ಚೀನಾದೊಂದಿಗೆ ಡೋಕ್ಲಾಂ ಗಡಿಯಲ್ಲಿ ಉದ್ವಿಗ್ನ ವಾತಾವರಣ ಹೆಚ್ಚಿದ ಹಿನ್ನಲೆಯಲ್ಲಿ ಭಾರತೀಯ ಸೇನೆ ...

Widgets Magazine