Widgets Magazine
Widgets Magazine

ಜವಾರಿ ಕೋಳಿಯ ಬಗ್ಗೆ ಪ್ರತಿಕ್ರಿಯೆ ನೀಡದ ರಾಹುಲ್ ಗಾಂಧಿ

ಕಲಬುರ್ಗಿ, ಮಂಗಳವಾರ, 13 ಫೆಬ್ರವರಿ 2018 (16:52 IST)

Widgets Magazine

ಜವಾರಿ ಕೋಳಿ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಚಾರದ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ್ದಾರೆ.
 
ಕಲಬುರ್ಗಿಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ರಾಹುಲ್ ಗಾಂಧಿ ಅವರು ಪ್ರತಿಕ್ರಿಯೆ ನೀಡಿಲ್ಲ.
 
ಹೈದರಾಬಾದ್ ಕರ್ನಾಟದ ಜಿಲ್ಲೆಗಳಲ್ಲಿ ಹಮ್ಮಿಕೊಂಡಿದ್ದ ನಾಲ್ಕು ದಿನಗಳ ಜನಾಶೀರ್ವಾದ ಯಾತ್ರೆ ಕೊನೆಗೊಂಡಿದ್ದು, ರಾಹುಲ್ ಗಾಂಧಿ ಅವರು ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ರಾಹುಲ್ ಗಾಂಧಿ ಜವಾರಿ ಕೋಳಿ ದೇವಸ್ಥಾನ Temple Jawari Poultry Rahul Gandhi

Widgets Magazine

ಸುದ್ದಿಗಳು

news

‘ನಾಟಿ ಕೋಳಿ ತಿಂದೇ ರಾಹುಲ್ ದೇವಾಲಯಕ್ಕೆ ಭೇಟಿ ನೀಡಿದ್ರೆ ತಪ್ಪೇನು?’

ಬೆಂಗಳೂರು: ಎರಡನೇ ತಿರುಪತಿ ಎಂದೇ ಪ್ರಸಿದ್ಧವಾಗಿರುವ ಕನಕಗಿರಿಯ ಉಗ್ರ ನರಸಿಂಹ ದೇವಾಲಯಕ್ಕೆ ರಾಹುಲ್ ಗಾಂಧಿ ...

news

ಯಾವ ಟಾರ್ಗೆಟ್‌ಗೂ ತಲೆಕೆಡಿಸಿಕೊಳ್ಳಲ್ಲ– ಮಧ್ವರಾಜ್

ದೇವರ ಟಾರ್ಗೆಟ್ ಹೊರತಾಗಿ ನಾನು ಯಾವುದೇ ಟಾರ್ಗೆಟ್‌ಗೂ ತಲೆ ಕೆಡಿಸಿಕೊಳ್ಳಲ್ಲ ಎಂದು ಸಚಿವ ಪ್ರಮೋದ್ ...

news

ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ– ನಾಗಸಾಧುಗಳಿಂದ ಭವಿಷ್ಯ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ನಾಗ ಸಾಧುಗಳು ...

news

ಜೆಡಿಎಸ್ ಅಧಿಕಾರಕ್ಕೆ ಬಂದ ಅರ್ಧಗಂಟೆಯಲ್ಲಿ ರೈತರ ಸಾಲ ಮನ್ನಾ– ರೇವಣ್ಣ

ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದ ಅರ್ಧ ಗಂಟೆಯೊಳಗೆ ರೈತರ ಸಂಪೂರ್ಣ ಸಾಲ ಮನ್ನಾ ...

Widgets Magazine Widgets Magazine Widgets Magazine