ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗುವುದು ಖಚಿತ- ಸಿದ್ದರಾಮಯ್ಯ

ಮಡಿಕೇರಿ, ಮಂಗಳವಾರ, 9 ಜನವರಿ 2018 (18:22 IST)

Widgets Magazine

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮುಂದೆ ಪ್ರಧಾನಮಂತ್ರಿ ಆಗುವುದು ಖಚಿತ ಎಂದು ಮುಖ್ಯಮಂತ್ರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಡಿಕೇರಿಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ನಾಯಕತ್ವ ಒಪ್ಪಿಕೊಳ್ಳಲು ಯುವಕರು ಮುಂದೆ ಬರುತ್ತಿದ್ದಾರೆ. ದೇಶದ ಹಿತದೃಷ್ಠಿಯಿಂದ ಜನರು ಕಾಂಗ್ರೆಸನ್ನು ಅಧಿಕಾರಕ್ಕೆ ತಂದೆ ತರುತ್ತಾರೆ. ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗೇ ಆಗುತ್ತಾರೆ ಎಂದು ತಿಳಿಸಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಬಿಜೆಪಿಗೆ ಯಾವುದೇ ಸಿದ್ದಾಂತವಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಜನರ ಭ್ರಮ ನಿರಸನಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಸಿದ್ದರಾಮಯ್ಯ ರಾಹುಲ್ ಗಾಂಧಿ ಪ್ರಧಾನ ಮಂತ್ರಿ Siddaramaiah Rahul Gandhi Prime Minister

Widgets Magazine

ಸುದ್ದಿಗಳು

news

ಓಲ್ಡ್ ಮಾಂಕ್ ಸಂಸ್ಥಾಪಕ ಕಪಿಲ್ ಮೋಹನ್ ಇನ್ನಿಲ್ಲ

ನವದೆಹಲಿ : ದೇಶದಲ್ಲಿ ಹೆಚ್ಚಾಗಿ ಇಷ್ಟಪಡುವ ರಮ್ ಎಂದರೆ ಅದು ಓಲ್ಡ್ ಮಾಂಕ್. ಅದನ್ನು ಮಾರುಕಟ್ಟೆಗೆ ...

news

ಅಮಿತ್ ಶಾ ಬಂದ ನಂತರ ರಾಜ್ಯದಲ್ಲಿ ಕೋಮುಗಲಭೆ- ಎಚ್.ಎಂ.ರೇವಣ್ಣ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಹೋದ ಮೇಲೆ ಕೋಮು ಗಲಭೆಗಳು ನಡೆಯುತ್ತಿವೆ ...

news

ರಾಹುಲ್ ಗಾಂಧಿಗೆ ಹಿಂದುಗಳ ಹತ್ಯೆಗಳು ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದ ರವಿಶಂಕರ ಪ್ರಸಾದ್

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ರವಿಶಂಕರ ಪ್ರಸಾದ ಅವರು ...

news

ಹುಚ್ಚನಂತೆ ಮಾತನಾಡುತ್ತಿರುವ ಸಿದ್ದರಾಮಯ್ಯ- ಯಡಿಯೂರಪ್ಪ ಟೀಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಯಿಗೆ ಬಂದಂತೆ ಹುಚ್ಚನಂತೆ ಮಾತನಾಡುತ್ತಿದ್ದು, ಅವರೊಬ್ಬ ತಲೆತಿರುಕ ...

Widgets Magazine