Widgets Magazine
Widgets Magazine

ಜೈಲಿಗೆ ಹೋಗಿ ಬಂದವರ ಕ್ಷೇತ್ರದಿಂದ ರಾಹುಲ್ ಗಾಂಧಿ ಯಾತ್ರೆ– ಶೋಭಾ ವ್ಯಂಗ್ಯ

ಉಡುಪಿ, ಶನಿವಾರ, 10 ಫೆಬ್ರವರಿ 2018 (17:56 IST)

Widgets Magazine

ಜೈಲಿಗೆ ಹೋಗಿ ಬಂದವರ ಕ್ಷೇತ್ರದಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಯಾತ್ರೆ ಆರಂಭಿಸಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ.
 
ಉಡುಪಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದವರನ್ನು ಜೈಲಿಗೆ ಹೋಗಿ ಬಂದವರು ಎಂದು ಟೀಕಿಸುತ್ತಿದ್ದರು. ಆದರೆ ಅದೇ ಕ್ಷೇತ್ರವನ್ನೇ ರಾಹುಲ್ ಗಾಂಧಿ ಅವರ ಸಮಾವೇಶಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
 
ರಾಹುಲ್ ಗಾಂಧಿ ಅವರು ಎಷ್ಟು ಬಾರಿ ರಾಜ್ಯಕ್ಕೆ ಬಂದರೂ ದೇವಸ್ಥಾನಗಳಿಗೆ ಹೋಗಿರಲಿಲ್ಲ. ಆದರೆ ವಿಧಾನಸಭಾ ಚುನಾವಣೆ ಸಮೀಪಿಸಿರುವುದರಿಂದ ದೇವಾಲಯಗಳಿಗೆ ಹೋಗುತ್ತಿದ್ದಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಎಲ್‌.ಕೆ.ಅಡ್ವಾಣಿಯನ್ನು ಮೂಲೆಗುಂಪು ಮಾಡಲಿಲ್ಲವೇ– ಅಂಬರೇಶ್ ತಿರುಗೇಟು

ಬಿಜೆಪಿ ಪಕ್ಷದಲ್ಲಿ ಎಲ್‌.ಕೆ. ಅಡ್ವಾಣಿ ಅವರನ್ನು ಮೂಲೆಗುಂಪು ಮಾಡಲಿಲ್ಲವೇ ಎಂದು ಮಾಜಿ ಸಚಿವ ಅಂಬರೇಶ್‌ ...

news

ಬಿಜೆಪಿಯ ಇನ್ನೂ 20 ಶಾಸಕರು ಕಾಂಗ್ರೆಸ್‌ ಸೇರಲು ಸಿದ್ಧ– ಪರಮೇಶ್ವರ್

ಬಿಜೆಪಿ ಇನ್ನೂ 20 ಮಂದಿ ಶಾಸಕರು ಕಾಂಗ್ರೆಸ್‍ಗೆ ಸೇರ್ಪಡೆಯಾಗಲು ತಯಾರಾಗಿದ್ದು, ಮಾತುಕತೆಯೂ ನಡೆದಿದೆ. ...

news

ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಮಾದಿಗ ಸಮುದಾಯ ಕಡೆಗಣನೆ- ಆಕ್ರೋಶ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಭೇಟಿಗೆ ಸ್ವಾಗತಿಸುವ ಬ್ಯಾನರಿನಲ್ಲಿ ಮಾದಿಗ ಸಮುದಾಯದ ...

news

ಸಿದ್ದಾರಮಯ್ಯರನ್ನು ದಿಢೀರ್ ಭೇಟಿಯಾದ ಸಿ.ಎಂ.ಇಬ್ರಾಹಿಂ

ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಿಢೀರ್ ...

Widgets Magazine Widgets Magazine Widgets Magazine