ರಾಹುಲ್‌ಗಿನ್ನೂ ಚಿಕ್ಕ ವಯಸ್ಸು, ಇಂದಲ್ಲಾ ನಾಳೆ ಪ್ರಧಾನಿಯಾಗ್ತಾರೆ: ಸಿಎಂ

ಬೆಂಗಳೂರು, ಬುಧವಾರ, 13 ಸೆಪ್ಟಂಬರ್ 2017 (12:55 IST)

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗಿನ್ನೂ ಚಿಕ್ಕ ವಯಸ್ಸು ಇಂದಲ್ಲಾ ನಾಳೆ ಪ್ರಧಾನಿಯಾಗ್ತಾರೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಪ್ರಧಾನಿಯಾಗೋ ತಿರುಕನ ಕನಸು ಕಾಣ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ನೀಡಿರುವ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.
 
ರಾಹುಲ್ ಗಾಂಧಿಯವರಿಗೆ ಪ್ರಧಾನಿಯಾಗಲು ತುಂಬಾ ಅವಕಾಶಗಳಿವೆ. ಆದರೆ, ಪ್ರಧಾನಿ ಮೋದಿ ಮತ್ತೆ ಪ್ರಧಾನಿಯಾಗುವುದು ಕೂಡಾ ತಿರುಕನ ಕನಸಿನಂತೆ ಎಂದು ತಿರುಗೇಟು ನೀಡಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿ ಮತ್ತೆ ಅಧಿಕಾರದ ಗದ್ದುಗೆ ಏರಲಿದೆ. ಬಿಜೆಪಿಗೆ ಮತ್ತೆ ಅಧಿಕಾರಕ್ಕೆ ಏರುವ ಕನಸು ಕೂಡಾ ತಿರುಕನ ಕನಸಿನಂತಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಯಡಿಯೂರಪ್ಪ ಬಿಜೆಪಿ Congress Yeddyurappa Bjp Cm Siddaramaiah Rahul Gadhi

ಸುದ್ದಿಗಳು

news

ತಾಕತ್ತಿದ್ರೆ ಬಹಿರಂಗ ಚರ್ಚೆಗೆ ಬನ್ನಿ: ಬಿಜೆಪಿ ನಾಯಕರಿಗೆ ಸಿಎಂ ಸವಾಲ್

ಬೆಂಗಳೂರು: ಬಿಜೆಪಿ ಮುಖಂಡರೊಂದಿಗೆ ಬಹಿರಂಗ ಚರ್ಚೆಗೆ ಕಾಂಗ್ರೆಸ್ ಪಕ್ಷ ಸದಾ ಸಿದ್ದವಿದೆ ಎಂದು ಸಿಎಂ ...

news

ಲಿಂಗಾಯತರ ಮಧ್ಯೆ ಬೆಂಕಿ ಹಚ್ಚಿದ್ದು ಸಿಎಂ ಸಿದ್ದರಾಮಯ್ಯ: ಈಶ್ವರಪ್ಪ

ಕಲಬುರ್ಗಿ: ವೀರಶೈವ ಲಿಂಗಾಯತ ಧರ್ಮದವರ ಮಧ್ಯೆ ಸಿಎಂ ಸಿದ್ದರಾಮಯ್ಯ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ...

news

ರಾಹುಲ್ ಗಾಂಧಿ ಪ್ರಧಾನಿಯಾಗುವುದು ತಿರುಕನ ಕನಸು: ಬಿಎಸ್‌ವೈ

ಬಾಗಲಕೋಟೆ: ರಾಹುಲ್ ಗಾಂಧಿ ಪ್ರಧಾನಿಯಾಗುವುದು ತಿರುಕನ ಕನಸಿನಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ...

news

ಸ್ಮೃತಿ ಇರಾನಿಗೆ ನಟಿ, ಮಾಜಿ ಸಂಸದೆ ರಮ್ಯಾ ತಿರುಗೇಟು

ಬೆಂಗಳೂರು: ರಾಹುಲ್ ಗಾಂಧಿ ಅಮೆರಿಕಾದಲ್ಲಿ ಮಾಡಿದ ಭಾಷಣವನ್ನು ಟೀಕಿಸಿದ ಕೇಂದ್ರ ಸಚಿವೆಸ್ಮೃತಿ ಇರಾನಿಗೆ ...

Widgets Magazine