Widgets Magazine
Widgets Magazine

ನೋಟ್ ಬ್ಯಾನ್ ತೀರ್ಮಾನದ ಹಿಂದೆ ಯಾರಿದ್ದಾರೆಂದು ಹೇಳಿದ ರಾಹುಲ್

ಕಲಬುರ್ಗಿ, ಮಂಗಳವಾರ, 13 ಫೆಬ್ರವರಿ 2018 (15:46 IST)

Widgets Magazine

ನೋಟ್ ಬ್ಯಾನ್ ತೀರ್ಮಾನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರದ್ದಲ್ಲ, ಆರ್‌ಎಸ್‌ಎಸ್‌ ಆಲೋಚನೆಯನ್ನು ರಾತ್ರೋ ರಾತ್ರಿ ಪ್ರಧಾನಮಂತ್ರಿ ಜಾರಿಗೊಳಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
 
ಕಲಬುರ್ಗಿಯಲ್ಲಿ ಉದ್ಯಮಿಗಳೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿದ ಅವರು, ಮುಂದು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಜಿಎಸ್‌ಟಿ ಸುಧಾರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
 
ನೋಟ್‌ ಬ್ಯಾನ್‌ ಮಾಡಲು ಆರ್‌ಬಿಐ, ಹಣಕಾಸು ಇಲಾಖೆಯ ಅಧಿಕಾರಿಗಳು ಅಥವಾ ಅರುಣ್‌ ಜೇಟ್ಲಿ ಅವರು ಹೇಳಿಲ್ಲ. ಆರ್‌ಎಸ್‌ಎಸ್‌ ಹೇಳಿದ್ದಕ್ಕೆ ನರೇಂದ್ರ ಮೋದಿ ಅವರು ಹಿಂದೆ ಮುಂದೆ ನೋಡದೇ ಜಾರಿಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಾಂಸ ತಿಂದು ದೇವಸ್ಥಾನಕ್ಕೆ ಹೋದರೆ ತಪ್ಪೇನು– ಕುಮಾರಸ್ವಾಮಿ

ಮಾಂಸಾಹಾರ ಸೇವನೆ ಮಾಡಿ ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪೇನಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ...

news

ಗಂಟಲಲ್ಲಿ ಅವಲಕ್ಕಿ ಸಿಲುಕಿ ಮಗು ಸಾವು

ಚಿಕ್ಕಮಗಳೂರು: ಅವಲಕ್ಕಿಗಂಟಲಲ್ಲಿ ಸಿಲುಕಿ 3 ವರ್ಷದ ಮಗುವೊಂದು ಮೃತಪಟ್ಟಿದೆ. ಮೂಗ್ತಿಹಳ್ಳಿ ಸಮೀಪದ ...

news

ಜವಾರಿ ಕೋಳಿ ತಿಂದು ದೇವರ ದರ್ಶನ ಪಡೆದ ರಾಹುಲ್ ಗಾಂಧಿ- ಯಡಿಯೂರಪ್ಪ ಟ್ವಿಟ್

ಮೀನು ತಿಂದು ಧರ್ಮಸ್ಥಳಕ್ಕೆ ಹೋಗುವ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೆಡೆಯಾದರೆ, ಎಐಸಿಸಿ ಅಧ್ಯಕ್ಷ ರಾಹುಲ್ ...

news

ಪ್ರತಿ ಬಾರಿ ಏಕೆ ಹಿಂದೂಗಳ ಭಾವನೆಗಳಿಗೆ ಕಾಂಗ್ರೆಸ್ ಧಕ್ಕೆ ತರುತ್ತಿದೆ?-ಯಡಿಯೂರಪ್ಪ

ಬೆಂಗಳೂರು : ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ...

Widgets Magazine Widgets Magazine Widgets Magazine