Widgets Magazine
Widgets Magazine

ಇನ್ನೂ ಮುಗಿದಿಲ್ಲ ಮಳೆಯ ಅಬ್ಬರ

ಬೆಂಗಳೂರು, ಗುರುವಾರ, 12 ಅಕ್ಟೋಬರ್ 2017 (08:53 IST)

Widgets Magazine

ಬೆಂಗಳೂರು: ಮಳೆಗಾಲ ಮುಗಿಯುವ ಕಾಲ ಬಂದರೂ ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಿನ್ನೆಯೂ ಧಾರಾಕಾರ ಮಳೆಯಾಗಿದ್ದೂ ಇಂದೂ ಮೋಡ ಕವಿದ ವಾತಾವರಣವಿದೆ.


 
ಬೆಂಗಳೂರು, ಕೋಲಾರ,  ವಿಜಯಪುರ, ಚಾಮರಾಜನಗರ, ಮೈಸೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಮಳೆಯಿಂದಾಗಿ ಮೂವರು ಮೃತಪಟ್ಟಿದ್ದು ಒಂಭತ್ತು ಮಂದಿಗೆ ಗಾಯಗಳಾಗಿರುವ ವರದಿಗಳಾಗಿವೆ.
 
ಚಾಮರಾಜನಗರದಲ್ಲಿ ಪ್ರವಾಹ ಭೀತಿಯಿದ್ದು, ಶಾಲೆಯೊಳಗೆ ಸಿಲುಕಿದ್ದ ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ವಿಜಯಪುರದಲ್ಲಿ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಯುವಕನೋರ್ವ ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದಾನೆ. ಇಂದೂ ಕೂಡಾ ಮಳೆ ಮುಂದುವರಿಯುವ ನಿರೀಕ್ಷೆಯಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕೇಂದ್ರ ಸರ್ಕಾರ ನೋಟು ನಿಷೇಧವನ್ನು ಸೀಕ್ರೆಟ್ ಆಗಿಟ್ಟಿದ್ದೇಕೆ ಗೊತ್ತಾ?

ನವದೆಹಲಿ: 2016 ರ ನವಂಬರ್ 8 ರಂದು ಯಾರೂ ಕೂಡಾ ಮರೆಯಲು ಸಾಧ್ಯವಿಲ್ಲ. ದಿಡೀರ್ ಎಂದು ಟಿವಿ ಪರದೆ ಮೇಲೆ ...

news

ಪ್ರವಾಸಕ್ಕೆಂದು ಬಂದು ಭಾರತದಲ್ಲಿ ಭಿಕ್ಷೆ ಬೇಡುತ್ತಿದ್ದ ರಷ್ಯಾ ಪ್ರಜೆಗೆ ಸಚಿವೆ ಸುಷ್ಮಾ ನೆರವು

ನವದೆಹಲಿ: ವಿದೇಶದಲ್ಲಿರುವ ಭಾರತೀಯರಿಗೆ ಅಥವಾ ಭಾರತದಲ್ಲಿ ಸಂಕಷ್ಟದಲ್ಲಿರುವ ವಿದೇಶಿಯರಿಗೆ ನೆರವು ...

news

ಒಡಿಶಾದಲ್ಲಿ ಲಘು ಭೂಕಂಪನ

ನವದೆಹಲಿ: ಕಂದಮಾಲ್ ಜಿಲ್ಲೆಯ ಫುಲಬಾನಿ ಪ್ರದೇಶದಲ್ಲಿ ನಿನ್ನೆ ಲಘು ಭೂಕಂಪ ಸಂಭವಿಸಿದೆ.

news

ಸೋಲಾರ್ ಪ್ರಕರಣ: ವೇಣುಗೋಪಾಲ್ ವಿರುದ್ಧ ಅತ್ಯಾಚಾರ ಆರೋಪ..?

ಕೇರಳ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಾಗುವ ...

Widgets Magazine Widgets Magazine Widgets Magazine