ಕೊಡಗಿನಲ್ಲಿ ಮತ್ತೆ ಸುರಿಯುತ್ತಿರುವ ಮಳೆ

ಕೊಡಗು, ಶನಿವಾರ, 6 ಅಕ್ಟೋಬರ್ 2018 (17:49 IST)

ಭೀಕರ ಮಳೆಗೆ ನಲುಗಿದ್ದ ಕೊಡಗಿನಲ್ಲಿ ಮತ್ತೆ ಮಳೆ ಅವತರಿಸಿದೆ.

ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಈ ಹಿಂದೆ ನಿರಂತರವಾಗಿ ಸುರಿದ ಭಾರಿ ಮಳೆಗೆ ಪರಿಸ್ಥಿತಿ ಉಂಟಾಗಿ ಅಪಾರ ಹಾನಿಗೆ ಮಳೆ ಕಾರಣವಾಗಿತ್ತು.

ಈಗಲೂ ಗುಡುಗು, ಮಿಂಚಿನೊಂದಿಗೆ ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲೂಕುಗಳಲ್ಲಿ ಜೋರಾಗಿಯೇ ಮಳೆ ಸುರಿಯುತ್ತಿರುವುದು ಜನತೆಯ ಆತಂಕಕ್ಕೆ ಕಾರಣವಾಗಿದೆ.

 ವಿರಾಜಪೇಟೆಯಲ್ಲಿ ಮಳೆಯಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ಕೆಲಕಾಲ ಅಸ್ತವ್ಯವಸ್ತವಾಗಿತ್ತು. ಈ ಹಿಂದಿನ ಪ್ರಕೃತಿ ವಿಕೋಪದಿಂದ ತತ್ತರಿಸಿದ್ದ ಗ್ರಾಮಗಳು ಈಗ ಸಹಜ ಸ್ಥಿತಿಯತ್ತ ಬರುತ್ತಿವೆ. ಇಂತಹ ಸಂದರ್ಭದಲ್ಲಿ ಮತ್ತೆ ಕಾಣಿಸಿಕೊಂಡಿರುವ ಮಳೆ ಜನರನ್ನು ಚಿಂತೆಗೀಡು ಮಾಡಿದೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬ್ಯಾಂಕ್ ನೋಟೀಸ್ ಸುಟ್ಟ ರೈತರು

ರೈತರ ಬಂಗಾರವನ್ನು ಹರಾಜು ಮಾಡಲು ವಿವಿಧ ಬ್ಯಾಂಕ್ ನೋಟೀಸಿನ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು.

news

ಬ್ರಹ್ಮರಥಕ್ಕಾಗಿ ಪ್ರತಿಭಟನೆ ಏಕೆ ಗೊತ್ತಾ?

ಇತಿಹಾಸ ಪ್ರಸಿದ್ದ ಚಾಮರಾಜೇಶ್ವರ ಬ್ರಹ್ಮರಥಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರ ಪರಿಣಾಮ, ಎರಡು ...

news

ಎಟಿಎಂನಲ್ಲಿ ಹರಿದ-ಹಾಳಾದ ನೋಟು

ಎಟಿಎಂ ನಲ್ಲಿ ಹರಿದ ನೋಟು ಗ್ರಾಹಕರು ಲಭ್ಯವಾಗಿದ್ದು, ಗ್ರಾಹಕರನ್ನು ಕಂಗಾಲಾಗುವಂತೆ ಮಾಡಿದೆ. ಕೆನರಾ ...

news

ಕುಡಿಯುವ ನೀರಿಗಾಗಿ ರಸ್ತೆ ತಡೆ ನಡೆಸಿದ ಮಹಿಳೆಯರು

ಕುಡಿಯುವ ನೀರಿಗಾಗಿ ಆಗ್ರಹಿಸಿ ನೂರಾರು ಮಹಿಳೆಯರು ಖಾಲಿ ಕೊಡಗಳೊಂದಿಗೆ ರಸ್ತೆ ತಡೆ ನಡೆಸಿ ಪ್ರತಿಭಟನೆ ...

Widgets Magazine