Widgets Magazine
Widgets Magazine

ರಾಜೀವ್ ಚಂದ್ರಶೇಖರ್ ಬಿಜೆಪಿ ಸೇರ್ಪಡೆ ಹಿಂದಿದೆಯಾ ಭಾರೀ ಲೆಕ್ಕಾಚಾರ!

ಬೆಂಗಳೂರು, ಸೋಮವಾರ, 12 ಮಾರ್ಚ್ 2018 (10:11 IST)

Widgets Magazine

ಬೆಂಗಳೂರು: ಈ ಬಾರಿ ರಾಜ್ಯ ಸಭೆ ಅಭ್ಯರ್ಥಿಯಾಗಿ ಬಿಜೆಪಿಯಿಂದ ಕಣಕ್ಕಿಳಿಯಲಿರುವ ರಾಜೀವ್ ಚಂದ್ರಶೇಖರ್ ಕೊನೆಗೂ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
 
ಕಳೆದ ಎರಡು ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ರಾಜ್ಯ ಸಭೆಗೆ ಆಯ್ಕೆಯಾಗಿದ್ದ ರಾಜೀವ್ ಚಂದ್ರಶೇಖರ್ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
 
ಮೂಲತಃ ಕೇರಳದವರಾದ ರಾಜೀವ್ ಚಂದ್ರಶೇಖರ್ ಏಷಿಯಾನೆಟ್ ನೆಟ್ ವರ್ಕ್ ವಾಹಿನಿಯ ಮುಖ್ಯಸ್ಥ. ಮುಂದೆ ಕೇರಳದಲ್ಲಿ ಚುನಾವಣೆಯಾಗುವಾಗ ಏಷಿಯಾನೆಟ್ ಚಾನೆಲ್ ಮೂಲಕ ಬಿಜೆಪಿ ಪರ ಅಲೆ ಸೃಷ್ಟಿಸಲು ತಂತ್ರ ರೂಪಿಸಲಾಗಿದೆಯೇ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

‘ಮೊಹಮ್ಮದ್ ನಲಪಾಡ್ ಪ್ರಕರಣದಲ್ಲಿ ಅಧಿಕಾರಿಗಳನ್ನು ಬಲಿಗೊಡಲಾಗ್ತಿದೆ’

ಬೆಂಗಳೂರು: ರೆಸ್ಟೋರೆಂಟ್ ನಲ್ಲಿ ವಿದ್ವತ್ ಎಂಬವರ ಮೇಲೆ ಹಲ್ಲೆ ಮಾಡಿ ಜೈಲು ಸೇರಿರುವ ಶಾಸಕ ಹ್ಯಾರಿಸ್ ...

news

‘ಬೇರೆ ಯಾವ ರಾಜ್ಯದಲ್ಲೂ ನಡೆಯದ್ದು ಕರ್ನಾಟಕದಲ್ಲಿ ನಡೆಯುತ್ತಿದೆ!’

ಬೆಂಗಳೂರು: ಜೆಡಿಎಸ್ ವರಷ್ಠ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸಿಎಂ ಸಿದ್ದರಾಮಯ್ಯ ವಿರುದ್ಧ ಹಿಗ್ಗಾ ...

news

ಭಾರತದ ನಡೆಯನ್ನು ಸ್ವಾಗತಿಸಿದ ಚೀನಾ!

ಬೀಜಿಂಗ್‌: ದ್ವಿಪಕ್ಷೀಯ ಬಾಂಧವ್ಯವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಭಾರತದ ಸಕಾರಾತ್ಮಕ ನಡೆಯನ್ನು ಚೀನಾ ...

news

‘ಸಿಎಂ ಸಿದ್ದರಾಮಯ್ಯಗೆ ರಾವಣನ ಬುದ್ಧಿ’

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿರುವ ಶ್ರೀನಿವಾಸ ಪ್ರಸಾದ್ ...

Widgets Magazine Widgets Magazine Widgets Magazine