ರಾಜ್ಯ ಸಭೆ ಚುನಾವಣೆಗೆ ಅಖಾಡ ರೆಡಿ, ಆಡೋದಷ್ಟೇ ಬಾಕಿ

ಬೆಂಗಳೂರು, ಸೋಮವಾರ, 12 ಮಾರ್ಚ್ 2018 (09:18 IST)

ಬೆಂಗಳೂರು: ಮಾರ್ಚ್ 23 ರಂದು ನಡೆಯಲಿರುವ ರಾಜ್ಯ ಸಭೆ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.
 
ಕಾಂಗ್ರೆಸ್ ನಿಂದ ಮೂರು, ಜೆಡಿಎಸ್ ಮತ್ತು ಬಿಜೆಪಿಯಿಂದ ತಲಾ ಒಂದು ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗಿದೆ.
 
ಕಾಂಗ್ರೆಸ್ ಡಾ. ಎಲ್ ಹನುಮಂತಯ್ಯ, ಸೈಯದ್ ನಸೀರ್ ಹುಸೈನ್ ಮತ್ತು ಜಿ ಸಿ ಚಂದ್ರಶೇಖರ್ ಅವರನ್ನು ಕಣಕ್ಕಿಳಿಸಿದೆ. ಅತ್ತ ಬಿಜೆಪಿ ಮತ್ತೆ ಉದ್ಯಮಿ ರಾಜೀವ್ ಚಂದ್ರಶೇಖರ್ ಗೆ ಮಣೆ ಹಾಕಿದೆ. ಜೆಡಿಎಸ್ ನಿಂದ ಬಿಎಂ ಫಾರುಖ್ ಸ್ಪರ್ಧಿಸಲಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಲ್ಲಿಕಾರ್ಜುನ ಖರ್ಗೆಗೆ ಜೀವಭಯ

ಬೆಂಗಳೂರು: ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಜೀವ ಬೆದರಿಕೆ ಕರೆಗಳು ನಿರಂತರವಾಗಿ ...

news

ಶೀರೂರು ಶ್ರೀಗಳ ನೋವಿನ ಬಗ್ಗೆಯೂ ಚರ್ಚೆ ಮಾಡ್ತೇನೆ- ಸಚಿವ ಪ್ರಮೋದ್ ಮಧ್ವರಾಜ್

ಉಡುಪಿ : ಉಡುಪಿ ಜಿಲ್ಲೆಯ ಶ್ರೀಕೃಷ್ಣಮಠದ ಶೀರೂರು ಶ್ರೀ ಅವರು ಉಡುಪಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ...

news

ನಾಡಧ್ವಜದ ಬಣ್ಣಗಳ ಅರ್ಥದ ಕುರಿತು ಸಿಎಂ ಸಿದ್ದರಾಮಯ್ಯ ಅವರು ಮಾಡಿರುವ ಟ್ವೀಟ್ ಗೆ ಸಂಸದ ಪ್ರತಾಪ್ ಸಿಂಹ ಕೊಟ್ಟ ಉತ್ತರ ಏನು ಗೊತ್ತಾ...?

ಬೆಂಗಳೂರು : ನೂತನ ನಾಡಧ್ವಜದ ಬಣ್ಣಗಳ ಅರ್ಥದ ಕುರಿತು ಸಿಎಂ ಸಿದ್ದರಾಮಯ್ಯ ಅವರು ಮಾಡಿರುವ ಟ್ವೀಟ್ ಗೆ ಸಂಸದ ...

news

ಪಾಕಿಸ್ತಾನಕ್ಕೆ ಖಡಕ್ಕಾಗಿ ತಿರುಗೇಟು ಕೊಟ್ಟ ಭಾರತ!

ವಿಶ್ವಸಂಸ್ಥೆ: ಜಿನೀವಾದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿ ಸಭೆಯಲ್ಲಿ ಕಾಶ್ಮೀರ ...

Widgets Magazine
Widgets Magazine