ರಾಮ, ಸೀತೆ ಗೋಮಾಂಸ ಭಕ್ಷಕರು- ನಿಡುಮಾಮಿಡಿ ಶ್ರೀ

ಬಳ್ಳಾರಿ, ಗುರುವಾರ, 25 ಜನವರಿ 2018 (10:13 IST)

ರಾಮ ಸೀತೆ ಸೇವನೆ ಮಾಡುತ್ತಿದ್ದರು ಎಂಬುದು ವಾಲ್ಮೀಕಿ ರಾಮಾಯಣದಲ್ಲಿ ಉಲ್ಲೇಖವಾಗಿದೆ ಎಂದು ನಿಡುಮಾಮಿಡಿ ವೀರಭದ್ರ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಸೌಹಾರ್ದತೆಗಾಗಿ ಕರ್ನಾಟಕ ಸಮಿತಿಯಿಂದ ಆಯೋಜನೆ ಮಾಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಯಜ್ಞ ಯಾಗಾದಿಗಳ ಸಂದರ್ಭದಲ್ಲೂ ಗೋಮಾಂಸ ತಿನ್ನಲಾಗುತ್ತಿತ್ತು. ಇದನ್ನು ಆರ್.ಎಸ್.ಎಸ್. ಹಾಗೂ ಬಿಜೆಪಿ ಮರೆತು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿವೆ ಎಂದಿದ್ದಾರೆ.

ಆಗಿನ ಕಾಲದಲ್ಲಿ ಗೋ ಮಾಂಸ ತಿಂದವರು ಪೂಜ್ಯರು, ಆದರೆ, ಈಗ ತಿನ್ನುವವರು ಅಲ್ಲ ಎಂದರೆ ಹೇಗೆ. ಕಾಂಗ್ರೆಸ್ ಮುಕ್ತ ಭಾರತ ಎನ್ನುವ ಮೋದಿ ನಂತರದ ದಿನಗಳಲ್ಲಿ ಮುಸ್ಲಿಂ, ಕ್ರೈಸ್ತ, ಜೈನ ಹಾಗೂ ಲಿಂಗಾಯತ ಮುಕ್ತ ಭಾರತ ಎನ್ನುತ್ತಾರೆ. ಇದರರ್ಥ ಭಾರತದಲ್ಲಿ ಅವರು ಮಾತ್ರ ಉಳಿಯಬೇಕಾಗಿದೆ ಎಂದು ದೂರಿದ್ದಾರೆ.

ಹಿಂದೂಗಳು ಒಂದು ಎನ್ನುವವರೇ ಅಸ್ಪೃಶ್ಯರನ್ನು ಪ್ರಾಣಿಗಳಿಗಿಂತ ಹೀನವಾಗಿ ನೋಡಿದ್ದಾರೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  
ಗೋಮಾಂಸ ಸ್ವಾಮೀಜಿ ನಿಡುಮಾಮಿಡಿ Beef Swamiji Nidummadi

ಸುದ್ದಿಗಳು

news

ಕರ್ನಾಟಕ ಬಂದ್: ದ.ಕ. ಜಿಲ್ಲೆಯಲ್ಲಿ ಹೇಗಿದೆ ಪರಿಸ್ಥಿತಿ?

ಮಂಗಳೂರು: ಮಹದಾಯಿ ನದಿ ನೀರಿಗಾಗಿ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ದ.ಕ. ಜಿಲ್ಲೆಯಲ್ಲಿ ...

news

ಗೋವಾ ಕಾರಿನ ಅಟ್ಟಾಡಿಸಿ ಕಲ್ಲು ಹೊಡೆದ ಹೋರಾಟಗಾರರು!

ಬೆಂಗಳೂರು: ಮಹದಾಯಿ ನದಿ ನೀರಿಗಾಗಿ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹೋರಾಟಗಾರರ ಕಿಚ್ಚು ಗೋವಾ ಕಡೆಗೆ ...

news

ಬಿಜೆಪಿ ವ್ಯಾಪಾರಿ ಪಕ್ಷ- ರಾಯರೆಡ್ಡಿ ಟೀಕೆ

ಬಿಜೆಪಿ ವ್ಯಾಪಾರಿ ಪಕ್ಷವಾಗಿದ್ದು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದು ಸಚಿವ ಬಸವರಾಜ ...

news

ಕಲ್ಲು ತೂರಾಟ ನಡೆಸಿದ ವಾಟಾಳ್ ಬೆಂಬಲಿಗರಿಗೆ ಸಾರ್ವಜನರಿಕರಿಂದಲೇ ತರಾಟೆ!

ಬೆಂಗಳೂರು: ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಕೆಲವು ಕಿಡಿಗೇಡಿಗಳು ದುಷ್ಕೃತ್ಯಕ್ಕೆ ತೊಡಗಿಸಿಕೊಂಡಿದ್ದು ಜನ ...

Widgets Magazine
Widgets Magazine