ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆಗೆ ರಾಮಲಿಂಗಾರೆಡ್ಡಿ ಪುತ್ರಿ ಒಲವು

ಬೆಂಗಳೂರು, ಗುರುವಾರ, 4 ಜನವರಿ 2018 (12:08 IST)

Widgets Magazine

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯರೆಡ್ಡಿ ಅವರು ಸ್ಪರ್ಧೆ ಮಾಡಲು ಒಲವು ತೋರಿದ್ದಾರೆ.

ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಿರಿಯ ರಾಜಕಾರಣಿಗಳ ಮಕ್ಕಳು ರಾಜಕೀಯ ಪ್ರವೇಶ ಮಾಡುವ ಆಸಕ್ತಿ ತೋರಿಸುತ್ತಿದ್ದಾರೆ. ಸೌಮ್ಯರೆಡ್ಡಿ ಅವರು ಜಯನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಹವಣಿಸುತ್ತಿದ್ದಾರೆ.
 
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಿದ್ಧತೆ ನಡೆಸಲಾಗಿದೆ. ತಂದೆ ರಾಮಲಿಂಗಾರೆಡ್ಡಿ ಅವರ ಹೆಸರು ಹಾಗೂ ತಾವು ಕೈಗೊಂಡಿರುವ ಸಾಮಾಜಿಕ ಕಾರ್ಯಗಳು ಶ್ರೀರಕ್ಷೆಯಾಗಲಿವೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಚುನಾವಣೆ ರಾಮಲಿಂಗಾರೆಡ್ಡಿ ಸೌಮ್ಯರೆಡ್ಡಿ Election Soumyareddy Ramalinga Reddy

Widgets Magazine

ಸುದ್ದಿಗಳು

news

ಆರೋಪಕ್ಕೆ ಹೆದರಿ ಸಿಎಂ ಸಿದ್ದರಾಮಯ್ಯ ಮಾಡಿದ್ದೇನು ಗೊತ್ತಾ…?

ಬೆಂಗಳೂರು : ಸಿ.ಎಂ. ಸಿದ್ದರಾಮಯ್ಯ ಅವರು ಮಂಗಳೂರು ಹಿಂದುಪರ ಸಂಘಟನೆಯ ಕಾರ್ಯಕರ್ತ ಕಾಟಿಪಳ್ಳಿ ದೀಪಕ್ ರಾವ್ ...

news

ಒಂದು ಕಡೆ ಕೊಲೆ ಮತ್ತೊಂದು ಕಡೆ ಕೊಲೆಗಡುಕರ ರಕ್ಷಣೆ

ದಾವಣಗೆರೆ : ಮಂಗಳೂರು ಹಿಂದುಪರ ಸಂಘಟನೆಯ ಕಾರ್ಯಕರ್ತ ಕಾಟಿಪಳ್ಳಿ ದೀಪಕ್ ರಾವ್ ಅವರ ಕೊಲೆ ಪ್ರಕರಣಕ್ಕೆ ...

news

‘ಸಿಎಂ ಸಿದ್ದರಾಮಯ್ಯ ಹೋದಲ್ಲೆಲ್ಲಾ ಹೆಣ ಬೀಳುತ್ತೆ’

ಮಂಗಳೂರು: ಬಿಜೆಪಿ ಕಾರ್ಯಕರ್ತ ದೀಪಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

news

ಸಿನಿಮೀಯ ರೀತಿಯಲ್ಲಿ ನಡೆದ ಕೊಲೆಗೆ ಸಿನಿಮೀಯ ರೀತಿಯಲ್ಲೇ ಎಂಡ್!

ಮಂಗಳೂರು: ಬಿಜೆಪಿ ಕಾರ್ಯಕರ್ತ ದೀಪಕ್ ರನ್ನು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಅಟ್ಟಾಡಿಸಿ ಕಾಟಿಪ್ಪಳ್ಳ ...

Widgets Magazine