ದೀಪಕ್ ಕೊಲೆಯಲ್ಲಿ ರಮಾನಾಥ್ ರೈ ಕೈವಾಡ– ಬಿಎಸ್‌ವೈ

ಹೂವಿನಹಡಗಲಿ, ಗುರುವಾರ, 4 ಜನವರಿ 2018 (14:44 IST)

ಮಂಗಳೂರಿನಲ್ಲಿ ನಡೆದಿರುವ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಅವರ ಕೈವಾಡವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಆರೋಪಿಸಿದ್ದಾರೆ.
 
ಬಿಜೆಪಿ ಪರಿವರ್ತನಾ ಯಾತ್ರೆಗೂ ಮುನ್ನು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೀಪಕ್ ಶವವನ್ನು ಮನೆಯವರಿಗೆ ಒಪ್ಪಿಸದೆ ಅವರ ಮನೆಗೆ ಕಾಂಗ್ರೆಸ್‌ನವರು ತಲುಪಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಕೂಡ ಕಾರಣರಾಗಿದ್ದಾರೆ ಎಂದು ಟೀಕಿಸಿದರು.
 
ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಲಾಗುತ್ತಿದೆ. ಇದಕ್ಕೆ ಹೋರಾಟ ರೂಪಿಸಲಾಗುತ್ತದೆ. ಸಿದ್ದರಾಮಯ್ಯನಷ್ಟು ಬೇಜವಾಬ್ದಾರಿ ಮುಖ್ಯಮಂತ್ರಿ ದೇಶದಲ್ಲಿ ಎಲ್ಲೂ ಇಲ್ಲ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿಯಿಂದ ಹುಳಿ ಹಿಂಡುವ ಕೆಲಸ– ಸಿದ್ದರಾಮಯ್ಯ

ದೀಪಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ...

news

ದೀಪಕ್ ಕೊಲೆ ಪ್ರಕರಣ ಸಿಬಿಐ ವಹಿಸಲು ಒತ್ತಾಯಿಸಿ ದೆಹಲಿಯಲ್ಲಿ ಸಂಸದರ ಪ್ರತಿಭಟನೆ

ಹಿಂದೂ ಕಾರ್ಯಕರ್ತ ದೀಪಕ್ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿ ರಾಜ್ಯ ಬಿಜೆಪಿ ...

news

ಕರುಣೆ ಇಲ್ಲದೇ ಹಿಂದೂಗಳ ಕೊಲೆ; ಬೃಹತ್ ಪ್ರತಿಭಟನೆಗೆ ಸಜ್ಜಾದ ಬಿಜೆಪಿ

ಬೆಂಗಳೂರು : : ಮಂಗಳೂರು ಹಿಂದುಪರ ಸಂಘಟನೆಯ ಕಾರ್ಯಕರ್ತ ಕಾಟಿಪಳ್ಳಿ ದೀಪಕ್ ರಾವ್ ಅವರ ಕೊಲೆ ಪ್ರಕರಣಕ್ಕೆ ...

news

ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆಗೆ ರಾಮಲಿಂಗಾರೆಡ್ಡಿ ಪುತ್ರಿ ಒಲವು

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯರೆಡ್ಡಿ ಅವರು ಸ್ಪರ್ಧೆ ...

Widgets Magazine