ಜಾತಿ ರಾಜಕಾರಣ ಮಾಡಿದವರು ಮುಂದೆ ಬರಲ್ಲ: ಬಿಎಸ್‌ವೈಗೆ ಜಾರಕಿಹೊಳಿ ಟಾಂಗ್

ಗೋಕಾಕ್, ಗುರುವಾರ, 13 ಏಪ್ರಿಲ್ 2017 (18:01 IST)

Widgets Magazine

ಜಾತಿ ರಾಜಕಾರಣ ಮಾಡಿದವರು ಎಂದೂ ಮುಂದೆ ಬರಲ್ಲ. ದೇಶದ ಜನತೆ ಬುದ್ದಿವಂತರಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
ನನ್ನ ಮನೆ ಮೇಲೆ ದಾಳಿ ನಡೆದಾಗ ಯಡಿಯೂರಪ್ಪ ಬೊಬ್ಬೆ ಹಾಕಿದ್ದರು. ಉಪಚುನಾವಣೆ ಫಲಿತಾಂಶದ ನಂತರ ಏನು ಹೇಳ್ತಾರೆ ಎಂದು ತಿರುಗೇಟು ನೀಡಿದ್ದಾರೆ.
 
ಮುಂದಿನ ಚುನಾವಣೆಯಲ್ಲಿ ಮಿಷನ್ 150 ನಡೆಯುವುದಿಲ್ಲ. ಜಾತಿಯ ಹಿಂದೆ ಹೋದವರಿಗೆ ಜನತೆ ತಕ್ಕ ಪಾಠ ಕಲಿಸಿದ್ದಾರೆ. ಮುಂಬರುವ ಚುನಾವಣೆಯಲ್ಲೂ ಬಿಜೆಪಿಗೆ ಇದೇ ಗತಿಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
 
ಕಾಂಗ್ರೆಸ್ ಸರಕಾರದಿಂದ ಜನತೆ ಬೇಸತ್ತಿದ್ದಾರೆ. ಇಂತಹ ದುರಾಡಳಿತವನ್ನು ಕಿತ್ತೊಗೆಯಲು ಜನತೆ ಬಯಸಿದ್ದಾರೆ. ಇದೊಂದು ಭ್ರಷ್ಟ ಸರಕಾರ ಎಂದು ಟೀಕಿಸುತ್ತಿದ್ದ ಯಡಿಯೂರಪ್ಪ ಅವರಿಗೆ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಒಂದು ಸೋಲಿಗೆ ಆಳಿಗೊಂದರಂತೆ ಕಲ್ಲು ಹೊಡೆಯಬೇಡಿ; ಪ್ರತಾಪ್ ಸಿಂಹ ಮನವಿ

ಮೈಸೂರು: ಉಪಚುನಾವಣೆಯೊಂದರ ಸೋಲಿನ ಫಲಿತಾಂಶಕ್ಕಾಗಿ ಆಳಿಗೊಂದರಂತೆ ಕಲ್ಲು ಹೊಡೆಯಬೇಡಿ ಎಂದು ಬಿಜೆಪಿ ಸಂಸದ ...

news

ಯಡಿಯೂರಪ್ಪಗೆ ಅಮಿತ್ ಶಾ ಬುಲಾವ್

ಉಪಚುನಾವಣಾ ಸೋಲಿನ ಎರಡೇ ಗಂಟೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಹೈಕಮಾಂಡ್`ಗೆ ...

news

ಉಪಚುನಾವಣೆ ಫಲಿತಾಂಶ ಸರ್ಕಾರದ ಸಾಧನೆಯ ತೀರ್ಪಲ್ಲ, ಅಕ್ರಮದ ತೀರ್ಪು: ಎಚ್‌ಡಿಕೆ

ಬೆಂಗಳೂರು: ಉಪಚುನಾವಣೆ ಫಲಿತಾಂಶ ಸರಕಾರದ ಪರ ತೀರ್ಪಲ್ಲ. ಚುನಾವಣೆಯಲ್ಲಿ ನಡೆಸಿದ ಅಕ್ರಮದ ತೀರ್ಪು ಎಂದು ...

news

ಪ್ರಾಣವನ್ನೇ ಪಣವಾಗಿಟ್ಟು ಕ್ಷೇತ್ರದ ಅಭಿವೃದ್ಧಿ ಮಾಡುವೆ: ಗೀತಾ ಮಹಾದೇವ್ ಪ್ರಸಾದ್

ಗುಂಡ್ಲುಪೇಟೆ: ಕಳೆದ 25 ವರ್ಷಗಳಿಂದ ಪತಿ ಮಹಾದೇವ್ ಪ್ರಸಾದ್ ಮಾಡಿದ ಕ್ಷೇತ್ರದ ಅಭಿವೃದ್ಧಿ, ಜನತೆಯ ಅನುಕಂಪ ...

Widgets Magazine