ಬೆಂಗಳೂರು : ಇಂದು ನಡೆಯಲಿರುವ ಅಧಿವೇಶನದಲ್ಲಿ ಸ್ಪೀಕರ್ ರಮೇಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಇಂದು ನಡೆಯುವ ಅಧಿವೇಶನದಲ್ಲಿ ಈಗಾಗಲೇ ಸಿಎಂ ಆಗಿರುವ ಬಿ.ಎಸ್. ಯಡಿಯೂರಪ್ಪ ಅವರು ವಿಶ್ವಾಸಮತ ಯಾಚನೆ ಮಾಡಲಿದ್ದಾರೆ. ಅದರ ಜೊತೆಗೆ, ಇಂದೇ ಧನ ವಿಧೇಯಕ ಮಸೂದೆ ಕೂಡ ಮಂಡಿಸಲಿದ್ದಾರೆ ಎನ್ನಲಾಗಿದೆ. ಈ ನಡುವೆ ಬಿಜೆಪಿ ಸರ್ಕಾರದಲ್ಲಿ ನಾನು ಒಂದು ದಿನವೂ ಕೆಲಸ ಮಾಡುವುದಿಲ್ಲ ಎಂದು ಹೇಳಿಕೆ ನೀಡಿದ್ದ ಸ್ಪೀಕರ್ ರಮೇಶ್