ಬೆಂಗಳೂರು : ಮಾಜಿ ಡಿಸಿಎಂ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಗೆ ಐಟಿ ಇಲಾಖೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ವಿಚಾರ ತಿಳಿದುಬಂದಿದೆ.