ಬಿಬಿಎಂಪಿ ಮೈತ್ರಿ: ಜೆಡಿಎಸ್ ನಾಯಕರನ್ನು ಅಭಿನಂಧಿಸಿದ ರಾಮಲಿಂಗಾರೆಡ್ಡಿ

ಬೆಂಗಳೂರು, ಗುರುವಾರ, 28 ಸೆಪ್ಟಂಬರ್ 2017 (17:11 IST)

ಬಿಬಿಎಂಪಿ ಮೈತ್ರಿಯನ್ನು ಮುಂದುವರಿಸಲು ಸಹಕಾರ ನೀಡಿದ್ದಕ್ಕಾಗಿ ಜೆಡಿಎಸ್ ನಾಯಕರನ್ನು ಗೃಹಸಚಿವ ರಾಮಲಿಂಗಾರೆಡ್ಡಿ ಅಭಿನಂಧಿಸಿದ್ದಾರೆ.
ಜೆಡಿಎಸ್ ಪಕ್ಷದ ವರಿಷ್ಛ ಎಚ್.ಡಿ.ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಮತ್ತು ಕುಪೇಂದ್ರ ರೆಡ್ಡಿಯವರಿಗೆ ಸಚಿವ ರಾಮಲಿಂಗಾರೆಡ್ಡಿ ಅಭನಂಧನೆ ಸಲ್ಲಿಸಿದ್ದಾರೆ.
 
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮೈತ್ರಿಯಿಂದಾಗಿ ಬಿಬಿಎಂಪಿಯಲ್ಲಿ ನೂತನ ಮಹಾಪೌರರಾಗಿ ಕಾಂಗ್ರೆಸ್ ಪಕ್ಷದ ಸಂಪತ್‌ರಾಜ್ ಮತ್ತು ಜೆಡಿಎಸ್ ಪಕ್ಷದ ಪದ್ಮಾವತಿ ನರಸಿಂಹಮೂರ್ತಿ ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
 
ಜೆಡಿಎಸ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡು ಹೋಗುವುದಾಗಿ ನೂತನ ಮಹಾಪೌರರಾದ ಸಂಪತ್ ರಾಜ್ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಲಿಂಗಾಯುತರು ರೈಲಿನ ಇಂಜಿನ್ ಇದ್ದಂತೆ: ಎಂ.ಬಿ.ಪಾಟೀಲ್

ಬೆಂಗಳೂರು: ವೀರಶೈವ ನಮ್ಮ ಉಪಜಾತಿ, 31 ಬೋಗಿಗಳಿರುವ ಬಸವ ಎಕ್ಸ್‌ಪ್ರೆಸ್ ರೈಲಿನಲ್ಲಿ ವೀರಶೈವರು ಒಂದು ...

news

8 ತಿಂಗಳವರೆಗೆ ಪ್ರತಿ ರಾತ್ರಿ ಯುವತಿಯ ಮೇಲೆ ರೇಪ್ ಎಸಗಿದ ನಕಲಿ ದೇವಮಾನವ

ಸೀತಾಪುರ್(ಉತ್ತರಪ್ರದೇಶ): ಹದಿಹರೆಯದ ಯುವತಿಯ ಮೇಲೆ ಪದೇ ಪದೇ ಅತ್ಯಾಚಾರ ಮಾಡಿದ ಆರೋಪದ ಮೇಲೆ ಸ್ವಯಂಘೋಷಿತ ...

news

ಮುಂದಿನ ಸಿಎಂ ನಾನೇ ಎನ್ನುವ ಹೇಳಿಕೆಗೆ ಜಾಫರ್‌ಷರೀಫ್ ಆಕ್ಷೇಪ

ಬೆಂಗಳೂರು: ಮುಂದಿನ ಸಿಎಂ ನಾನೇ ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹಿರಿಯ ಕಾಂಗ್ರೆಸ್ ಮುಖಂಡ ...

news

ಮುಂದಿನ ಚುನಾವಣೆ ಬಳಿಕ ನಮ್ಮದೇ ಸರಕಾರ: ಸಿಎಂ

ತುಮಕೂರು: ಮುಂಬರುವ ವಿಧಾನಸಭೆ ಚುನಾವಣೆಯ ಬಳಿಕ ರಾಜ್ಯದಲ್ಲಿ ನಮ್ಮದೇ ಸರಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ...

Widgets Magazine