ರಮ್ಯಾ ಒಬ್ಬಳು ವಯ್ಯಾರಿ, ವಯ್ಯಾರ ಮಾಡುವುದು ಮಾತ್ರ ಗೊತ್ತು ರಮ್ಯಾಗೆ; ಸೊಗಡು ಶಿವಣ್ಣ ವ್ಯಂಗ್ಯ

ತುಮಕೂರು, ಗುರುವಾರ, 8 ಫೆಬ್ರವರಿ 2018 (12:23 IST)

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರ ಟ್ವೀಟ್ ಮಾಡಿದ್ದಕ್ಕೆ ಅವರು ರಮ್ಯಾ ವಿರುದ್ಧ ಕಿಡಿಕಾರಿದ್ದಾರೆ. ರಮ್ಯಾ ಒಬ್ಬಳು ವಯ್ಯಾರಿ, ನಟನೆ ಮಾಡೋದಷ್ಟೆ ಕೆಲಸ ಎಂದು ತುಮಕೂರಿನಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ವ್ಯಂಗ್ಯವಾಡಿದ್ದಾರೆ.


ರಮ್ಯಾಗೆ ಸರ್ಕಾರ, ಸಮಾಜ, ಪ್ರಜಾಪ್ರಭುತ್ವ ಏನೂ ಗೊತ್ತಿಲ್ಲ. ರಮ್ಯಾಗೆ ವಯ್ಯಾರ ಮಾಡುವುದು ಮಾತ್ರ ಗೊತ್ತು. ರಮ್ಯಾ ಮಾತಿಗೆ ಮಹತ್ವ ಕೊಡಬಾರದು. ದೇಶಕ್ಕೆ ರಮ್ಯಾ ಕೊಡುಗೆ ಏನು...? ಎಂದು ಸೊಗಡು ಶಿವಣ್ಣ ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಠಗಳ ಉಸಾಬರಿ ನಮಗ್ಯಾಕೆ ಬೇಕು-ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಠಗಳನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡಿಸಲ್ಲ. ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ...

news

ಸಿಎಂ ವಿರುದ್ಧ ಕಿಡಿಕಾರಿದ ಮಾಜಿ ಸಚಿವ ವಿ.ಸೋಮಣ್ಣ

ಹಾಸನ : ರಾಜ್ಯದ ಖಾಸಗಿ ಮಠ ಮಂದಿರಗಳನ್ನು ಸರ್ಕಾರೀಕರಣಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ...

news

ರಾಹುಲ್ ಗಾಂಧಿ ನನಗೂ ಬಾಸ್ ಎಂದ ಸೋನಿಯಾ ಗಾಂಧಿ

ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ನೂತನವಾಗಿ ಪದಗ್ರಹಣ ಮಾಡಿರುವ ರಾಹುಲ್ ಗಾಂಧಿ ನನಗೂ ಬಾಸ್ ಎಂದು ಸೋನಿಯಾ ...

news

ಸಂಸತ್ತಿನಲ್ಲಿ ಗಹ ಗಹಿಸಿ ನಗುತ್ತಿದ್ದ ರೇಣುಕಾ ಚೌಧರಿಗೆ ಪ್ರಧಾನಿ ಮೋದಿ ಕೊಟ್ಟ ಏಟು ಹೇಗಿತ್ತು ಗೊತ್ತಾ?!

ನವದೆಹಲಿ: ಪ್ರಧಾನಿ ಮೋದಿ ನಿನ್ನೆ ಲೋಕಸಭೆಯಲ್ಲಿ ಮಾಡಿದ ಭಾಷಣ ವಿಪಕ್ಷಗಳ ಕೋಲಾಹಲಕ್ಕೆ ಕಾರಣವಾಗಿತ್ತು. ...

Widgets Magazine
Widgets Magazine