ಪ್ರಧಾನಿ ಮೋದಿಯನ್ನು ವಿರೋಧಿಸಲು ಹೋಗಿ ಇದೆಂಥ ಎಡವಟ್ಟು ಮಾಡಿಕೊಂಡ್ರು ನಟಿ ರಮ್ಯಾ

ಮೈಸೂರು, ಗುರುವಾರ, 12 ಏಪ್ರಿಲ್ 2018 (14:51 IST)

ಮೈಸೂರು : ಮಾಜಿ ಸಂಸದೆ, ನಟಿ ರಮ್ಯಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿರೋಧಿಸಲು ಹೋಗಿ ಎಡವಟ್ಟು ಮಾಡಿಕೊಂಡ ಘಟನೆ (ಇಂದು ) ಸಂಭವಿಸಿದೆ.


ಇಂದು ಪ್ರಧಾನಿ ಮೋದಿ ಅವರು ಚೆನ್ನೈನ ಡಿಫೆನ್ಸ್ ಎಕ್ಸ್ ಫೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಮಿಳುನಾಡಿಗೆ ಆಗಮಿಸಿದ್ದ ವೇಳೆ  ಕಾವೇರಿ ನಿರ್ವಣಾ ಮಂಡಳಿ ರಚಿಸುವಂತೆ ತಮಿಳುನಾಡಿನ ಅನೇಕ ಸಂಘಟನೆಗಳು ಮೋದಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮೋದಿ ವಿರುದ್ಧ ಗೋ ಬ್ಯಾಕ್ ಮೋದಿ ಎಂದು ಘೋಷಣೆ ಕೂಡ ಕೂಗಿದ್ದಾರೆ.


ಆದ ಕಾರಣ ನಟಿ ರಮ್ಯಾ ಕೂಡ ಗೋ ಬ್ಯಾಕ್ ಮೋದಿ ಎಂದು ಟ್ವೀಟ್ ಮಾಡಿದ್ದು,ಇದನ್ನು ನೋಡಿದ ಟ್ವೀಟಿಗರು ರಮ್ಯಾ ಅವರು ತಮಿಳುನಾಡಿಗೆ ಸಪೋರ್ಟ್ ಮಾಡುತ್ತಿದ್ದಾರಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

‘ನನ್ನ ಪ್ರಕಾರ ಬಿಜೆಪಿ ಅನ್ನೋದು ಈ ದೇಶದಲ್ಲಿರುವ ದೊಡ್ಡ ರೋಗ, ಬರುವ ದಿನಗಳಲ್ಲಿ ಈ ದೊಡ್ಡ ರೋಗ ಇರಲ್ಲ’-ಪ್ರಕಾಶ್ ರೈ

ಬಾಗಲಕೋಟೆ : ನನ್ನ ಪ್ರಕಾರ ಬಿಜೆಪಿ ಅನ್ನೋದು ಈ ದೇಶದಲ್ಲಿರುವ ದೊಡ್ಡ ರೋಗ, ಬರುವ ದಿನಗಳಲ್ಲಿ ಈ ದೊಡ್ಡ ರೋಗ ...

news

ರಾಹುಲ್ ಗಾಂಧಿ ವಿರುದ್ಧ ಸಿಡಿದೆದ್ದ ಶಿರಡಿ ಸಾಯಿಬಾಬಾ ಭಕ್ತರು! ಕಾರಣವೇನು ಗೊತ್ತಾ?

ನವದೆಹಲಿ: ಬಿಜೆಪಿ ನಾಯಕ ಪಿಯೂಷ್ ಗೋಯಲ್ ಅವರನ್ನು ಟೀಕಿಸುವ ಭರದಲ್ಲಿ ಶಿರಡಿ ಸಾಯಿಬಾಬ ಹೆಸರು ಉಲ್ಲೇಖಿಸಿ ...

news

ಹುಬ್ಬಳ್ಳಿಯಲ್ಲಿರುವ ಅಮಿತ್ ಶಾ ಭೇಟಿಗೆ ಜನವೋ ಜನ!

ಹುಬ್ಬಳ್ಳಿ: ಚುನಾವಣಾ ಪ್ರಚಾರಕ್ಕಾಗಿ ಹುಬ್ಬಳ್ಳಿಗೆ ಬಂದಿಳಿದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ...

news

ನಾನು ಯಾರ ಬಳಿಯೂ ಹಣ ತೆಗೆದುಕೊಂಡು ಮಾತಾಡ್ತಿಲ್ಲ: ನಟ ಪ್ರಕಾಶ್ ರೈ

ವಿಜಯಪುರ: ಇತ್ತೀಚೆಗೆ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ನಟ ಪ್ರಕಾಶ್ ರೈ ನಾನು ...

Widgets Magazine