Widgets Magazine
Widgets Magazine

ಕಾಂಗ್ರೆಸ್ ಶಾಸಕರ ಕುಟುಂಬದ ಕತೆ ಹೇಳಿದ ರಮ್ಯಾ!

ಬೆಂಗಳೂರು, ಶುಕ್ರವಾರ, 18 ಮೇ 2018 (09:59 IST)

Widgets Magazine

ಬೆಂಗಳೂರು: ಕರ್ನಾಟಕದಲ್ಲಿ ರಾಜಕೀಯ ಗೊಂದಲಗಳಿಂದಾಗಿ ಶಾಸಕರನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರೆಸಾರ್ಟ್, ಹೋಟೆಲ್ ಗೆ ಕರೆದೊಯ್ಯುತ್ತಿದ್ದಾರೆ. ಈ ಬಗ್ಗೆ ನಟಿ ರಮ್ಯಾ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಬರೆದುಕೊಂಡಿದ್ದಾರೆ.
 
ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತಾಗಿ ಕಾಂಗ್ರೆಸ್ ಶಾಸಕರೊಬ್ಬರ ಪತ್ನಿ ಮತ್ತು ಮಗಳ ಜತೆ ಮಾತನಾಡಿದೆ. ಅವರು ತಮ್ಮ ಗಂಡನ ಸುರಕ್ಷತೆಯ ಬಗ್ಗೆ ಭಯಪಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ರಮ್ಯಾ ಹೇಳಿಕೊಂಡಿದ್ದಾರೆ.
 
‘ಕಾಂಗ್ರೆಸ್ ಶಾಸಕರೊಬ್ಬರ ಮನೆಯವರ ಜತೆ ಮಾತನಾಡಿದೆ. ಅವರ ಮಗಳು ಅಳುತ್ತಾ ತನ್ನ ತಂದೆಯ ಪ್ರಾಣವೇ ಅಪಾಯದಲ್ಲಿದೆ ಎಂದು ಹೇಳುವುದು ನೋಡಿ ನಿಜಕ್ಕೂ ಬೇಸರವಾಯಿತು. ರಾಜಕೀಯ ಈ ಮಟ್ಟಕ್ಕೆ ಬಂದಾಗ ಯಾರಿಗೇ ಆದರೂ ಈ ರೀತಿ ಆಗುವುದು ಸಹಜ’ ಎಂದು ರಮ್ಯಾ ಹೇಳಿಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ರಮ್ಯಾ ಕಾಂಗ್ರೆಸ್ ರೆಸಾರ್ಟ್ ರಾಜಕೀಯ ಕರ್ನಾಟಕ ರಾಜಕೀಯ ರಾಜ್ಯ ಸುದ್ದಿಗಳು Ramya Congress Resort Politics Karnataka Politics State News

Widgets Magazine

ಸುದ್ದಿಗಳು

news

ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಕರೆ ಮಾಡಿದ ಪ್ರಧಾನಿ ಮೋದಿ!

ಬೆಂಗಳೂರು: ಕರ್ನಾಟಕದ ರಾಜಕೀಯ ಗದ್ದಲಗಳ ನಡುವೆಯೂ ಪ್ರಧಾನಿ ಮೋದಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ...

news

ರಾತ್ರಿಯಿಡೀ ನಿದ್ರೆಯಿಲ್ಲದೆ ಕೆಲಸ ಮಾಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಅಧಿಕಾರ ಸ್ವೀಕರಿಸುವ ಗಳಿಗೆಯಿಂದ ಹಿಡಿದು ಮುಖ್ಯಮಂತ್ರಿ ಎನಿಸಿಕೊಂಡ ಮೇಲೂ ಮುಳ್ಳಿನ ...

news

ಅಧಿಕಾರಕ್ಕಾಗಿ ಜೆಡಿಎಸ್ ಅನೈತಿಕ ಮೈತ್ರಿ ಮಾಡಿಕೊಂಡಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಅಧಿಕಾರಕ್ಕಾಗಿ ಅನೈತಿಕ ಮೈತ್ರಿಗೆ ಮುಂದಾಗಿದೆ ಎಂದು ಬಿಜೆಪಿ ಶಾಸಕ ...

news

ರಾಷ್ಟ್ರಪತಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧಾರ

ನವದೆಹಲಿ: ಕರ್ನಾಟಕದಲ್ಲಿ ಬಹುಮತವಿಲ್ಲದಿದ್ದರೂ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ ರಾಜ್ಯಪಾಲರ ...

Widgets Magazine Widgets Magazine Widgets Magazine