ಸ್ಯಾನಿಟರಿ ಪ್ಯಾಡ್ ಗಳ ಮೇಲೆ ಜಿ.ಎಸ್.ಟಿ ಬಗ್ಗೆ ಮೋಹಕ ತಾರೆ ರಮ್ಯಾ ಅವರ ಅಭಿಪ್ರಾಯವೇನು ಗೊತ್ತಾ…?

ಬೆಂಗಳೂರು, ಶನಿವಾರ, 20 ಜನವರಿ 2018 (06:13 IST)

ಬೆಂಗಳೂರು : ಸ್ಯಾನಿಟರಿ ಪ್ಯಾಡ್ ಗಳ ಮೇಲೆ ಜಿ.ಎಸ್.ಟಿ ಬಗ್ಗೆ ಎಲ್ಲಾಕಡೆ ವಿರೋಧ ವ್ಯಕ್ತವಾಗಿದ್ದು, ಇದಕ್ಕೆ ಹಲವು ಸಿನಿಮಾ ತಾರೆಯರು ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಯಾಂಡಲ್ ವುಡ್ ನ ಮೋಹಕ ತಾರೆ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಅವರು ಕೂಡ ಇದರ  ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

 
ಭೋಪಾಲ್ ನಲ್ಲಿ ಮಾಧ್ಯಮದವರೊಂದಿಗೆ ಸಂದರ್ಶನ ನಡೆಸುತ್ತಿದ್ದ ವೇಳೆ ಅವರು ಈ ಬಗ್ಗೆ ಮಾತನಾಡುವಾಗ ಮಹಿಳೆಯರಿಗೆ ಸ್ಯಾನಿಟರಿ ಪ್ಯಾಡ್ ಗಳು ಉಚಿತವಾಗಿ ಸಿಗಬೇಕು. ಇದರ ಮೇಲೆ ಯಾವುದೇ ತೆರಿಗೆ ಇರಬಾರದು. ಗ್ರಾಮೀಣ ಪ್ರದೇಶಗಳಲ್ಲೂ ಇದು ಸಿಗುವಂತಿರಬೇಕು. ಮಹಿಳೆಯರಿಗೆ ಅತ್ಯಗತ್ಯವಾಗಿ ಬೇಕಾಗಿರುವ ಸ್ಯಾನಿಟರಿ ಪ್ಯಾಡ್ ಗಳು ಕೇವಲ ತೆರಿಗೆ ರಹಿತವಾಗಿ ಮಾತ್ರವಲ್ಲ, ಉಚಿತವಾಗಿಯೇ ಸಿಗಬೇಕು. ಅದರ ಮೇಲೆ ತೆರಿಗೆ ಹಾಕದೆ ಉಚಿತವಾಗಿ ಸಿಗುವಂತೆ ಮಾಡಬೇಕು ಎಂದು ಹೇಳಿದ್ದಾರೆ.   


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಗಣರಾಜ್ಯೋತ್ಸವ ದಿನಕ್ಕೆ ಈ ಬಾರಿ ಬರಲಿದ್ದಾರೆ ಏಷಿಯಾನ್ ನಾಯಕರು!

ನವದೆಹಲಿ: 69 ನೇ ಗಣರಾಜ್ಯೋತ್ಸವಕ್ಕೆ ಪ್ರತಿ ವರ್ಷ ಸ್ನೇಹ ರಾಷ್ಟ್ರದ ನಾಯಕರೊಬ್ಬರು ಮುಖ್ಯ ಅತಿಥಿಗಳಾಗಿ ...

news

ಬಾಲ್ಯ ನೆನಪಿಸುವ ಗಣರಾಜ್ಯೋತ್ಸವ!

ಬೆಂಗಳೂರು: ಗಣರಾಜ್ಯೋತ್ಸವ ಎಂದ ತಕ್ಷಣ ಬಾಲ್ಯ ನೆನಪಾಗುತ್ತದೆ. ಈ ದಿನದಂದು ನಡೆಯುವ ಪೆರೇಡ್ ಗಾಗಿ ನಾವು ...

news

69ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಭಾರತ

ನವದೆಹಲಿ: 2018 ರ ಜನವರಿ 26 ರಂದು ಭಾರತ ದೇಶಕ್ಕೆ 69ನೇ ಗಣರಾಜ್ಯೋತ್ಸವದ ಸಂಭ್ರಮ. ಭಾರತ ಪ್ರಜಾಪ್ರಭುತ್ವ ...

news

ಗಣರಾಜ್ಯೋತ್ಸವ ಪೆರೇಡ್ ಗೆ ಈ ಬಾರಿ ಕರ್ನಾಟಕದ ಸ್ಪೆಷಾಲಿಟಿ ಏನು ಗೊತ್ತಾ?

ನವದೆಹಲಿ: ಪ್ರತಿವರ್ಷದಂತೇ ಈ ವರ್ಷವೂ ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್ ಗೆ ...

Widgets Magazine
Widgets Magazine