ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಎಂಟ್ರಿ ಕೊಡದ ರಮ್ಯಾ!

ಬೆಂಗಳೂರು, ಭಾನುವಾರ, 8 ಏಪ್ರಿಲ್ 2018 (13:15 IST)

ಬೆಂಗಳೂರು: ಖಾಸಗಿ ಹೋಟೆಲ್ ನಲ್ಲಿ ಮಹಿಳಾ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಮಾಧ್ಯಮಗಳಿಗೆ ಎಂಟ್ರಿ ಕೊಡದೇ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಧಿಮಾಕು ತೋರಿದ್ದಾರೆ.
 
ರಾಹುಲ್ ಗಾಂಧಿ ಪಾಲ್ಗೊಂಡಿದ್ದ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ಮಾಧ್ಯಮಗಳು ಹೋದಾಗ ಭದ್ರತಾ ಸಿಬ್ಬಂದಿಗಳು ರಮ್ಯಾ ಅವರ ಬಳಿ ಅನುಮತಿ ಕೇಳಬೇಕೆಂದು ಸೂಚಿಸಿದರು ಎನ್ನಲಾಗಿದೆ.
 
ಆದರೆ ಕೆಪಿಸಿಸಿ ಕಚೇರಿಯಿಂದ ಒಪ್ಪಿಗೆ ಇದ್ದರೂ ರಮ್ಯಾ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ಮಾಧ್ಯಮಗಳಿಗೆ ನೋ ಎಂಟ್ರಿ ಎಂದಿದ್ದು ಅಸಮಾಧಾನಕ್ಕೆ ಕಾರಣವಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೇಂದ್ರದ ಬುಲೆಟ್ ಟ್ರೈನ್ ಯೋಜನೆ ವಿಫಲವಾಗಿದೆ: ರಾಹುಲ್ ಗಾಂಧಿ ವಾಗ್ದಾಳಿ

ಬೆಂಗಳೂರು: ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ...

news

ಕಾವೇರಿ ಹೋರಾಟಕ್ಕಿಳಿದ ರಜನೀಕಾಂತ್, ಕಮಲ್ ಹಾಸನ್

ಚೆನ್ನೈ: ಕಾವೇರಿ ನದಿ ನಿರ್ವಹಣೆಗಾಗಿ ಜಲ ನಿರ್ವಹಣಾ ಮಂಡಳಿ ರಚನೆಯಾಗಬೇಕೆಂದು ಒತ್ತಾಯಿಸಿ ತಮಿಳುನಾಡಿನಲ್ಲಿ ...

news

ವರುಣಾ ಕ್ಷೇತ್ರದ ಜನರ ಒತ್ತಾಯದ ಮೇರೆಗೆ ಇಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದ ವಿಜಯೇಂದ್ರ

ಬೆಂಗಳೂರು: ವರುಣಾ ಕ್ಷೇತ್ರದಲ್ಲಿ ಹಾಲಿ ಸಿಎಂ ಸಿದ್ದರಾಮಯ್ಯ ಪುತ್ರನಿಗೆ ಎದುರಾಳಿಯಾಗಿ ಮಾಜಿ ಸಿಎಂ ಬಿಎಸ್ ...

news

ಬಿಜೆಪಿ ಟಿಕೆಟ್ ಫೈಟ್ ದೆಹಲಿಗೆ

ಬೆಂಗಳೂರು: ಬಿಜೆಪಿ ಕೋರ್ ಕಮಿಟಿ ಸಭೆ ನಿನ್ನೆ ಬೆಂಗಳೂರಿನಲ್ಲಿ ನಡೆದಿದ್ದು, ಟಿಕೆಟ್ ಹಂಚಿಕೆ ಕುರಿತು ...

Widgets Magazine